ಬಾರ್ಡರ್,ಗವಾಸ್ಕರ್ ಟೆಸ್ಟ್: ಮೂರನೇ ಟೆಸ್ಟ್ ನಲ್ಲಿ ಇರ್ತಾರಾ ಕೆಎಲ್ ರಾಹುಲ್

Webdunia
ಬುಧವಾರ, 1 ಮಾರ್ಚ್ 2023 (08:10 IST)
Photo Courtesy: Twitter
ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಬಾರ್ಡರ್, ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯ ಇಂದಿನಿಂದ ಇಂಧೋರ್ ನಲ್ಲಿ ಆರಂಭವಾಗಲಿದೆ.

ಈ ಟೆಸ್ಟ್ ಸರಣಿಯಲ್ಲಿ ಭಾರತ ಈಗಾಗಲೇ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ನಾಲ್ಕು ಪಂದ್ಯಗಳ ಸರಣಿಯಲ್ಲಿ ಭಾರತ ಒಂದನ್ನು ಗೆದ್ದರೂ ಸರಣಿ ಕೈ ವಶವಾಗಲಿದೆ. ಆದರೆ ಈ ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಪಡೆಯುವುದು ಭಾರತದ ಗುರಿಯಾಗಲಿದೆ.

ಭಾರತ ತಂಡದಲ್ಲಿ ಈ ಪಂದ್ಯಕ್ಕೆ ಕಳಪೆ ಫಾರ್ಮ್ ನಲ್ಲಿ ಕೆಎಲ್ ರಾಹುಲ್ ಇರುತ್ತಾರಾ ಅಥವಾ ಶುಬ್ಮನ್ ಗಿಲ್ ಗೆ ಅವಕಾಶ ಕೊಡುತ್ತಾರಾ ಎಂಬ ಕುತೂಹಲವಿದೆ. ಉಳಿದಂತೆ ತಂಡದಲ್ಲಿ ಬದಲಾವಣೆ ಸಾಧ‍್ಯತೆಯಿಲ್ಲ. ಈ ಪಂದ್ಯ ಬೆಳಿಗ್ಗೆ 9.30 ಕ್ಕೆ ಆರಂಭವಾಗಲಿದೆ. ಹಾಟ್ ಸ್ಟಾರ್ ಆಪ್ ಮತ್ತು ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ನ್ಯೂಜಿಲೆಂಡ್ ವಿರುದ್ಧ ಸೋತ ಬಳಿಕ ಟೀಂ ಇಂಡಿಯಾಗೆ ಕಾಡುತ್ತಿದೆ ಈ ಬೌಲರ್ ನ ಕೊರತೆ

IND vs NZ: ಒತ್ತಡದಲ್ಲಿ ಆಡಿ ಶತಕ ಗಳಿಸಿದ ಕೆಎಲ್ ರಾಹುಲ್ ಗೆ ಬಹುಪರಾಕ್

ವಿರಾಟ್ ಕೊಹ್ಲಿ ಮತ್ತೆ ವಿಶ್ವ ನಂ 1 ಆಟಗಾರ

ವಿರಾಟ್ ಕೊಹ್ಲಿ ಚಿನ್ನದ ಮೊಬೈಲ್ ಕವರ್ ಗಿಫ್ಟ್ ಕೊಡಲು ಬಂದ ಫ್ಯಾನ್: ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ video

IND vs NZ: ವಿರಾಟ್ ಕೊಹ್ಲಿ ಆಯ್ತು, ಇಂದು ರೋಹಿತ್ ಶರ್ಮಾ ಸರದಿ

ಮುಂದಿನ ಸುದ್ದಿ
Show comments