Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಮಹಿಳಾ ಟೆಸ್ಟ್: ಬ್ಯಾಟಿಂಗ್ ಬಳಿಕ ಬೌಲಿಂಗ್ ನಲ್ಲೂ ಮಿಂಚಿದ ಭಾರತೀಯರು

Webdunia
ಶನಿವಾರ, 2 ಅಕ್ಟೋಬರ್ 2021 (16:59 IST)
ಕ್ವೀನ್ಸ್ ಲ್ಯಾಂಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಭಾರತೀಯ ವನಿತೆಯರು ಪಂದ್ಯದ ಮೇಲೆ ಬಿಗಿ ಹಿಡಿತ ಸಾಧಿಸಿದ್ದಾರೆ.


ಮೊದಲ ಇನಿಂಗ್ಸ್ ನಲ್ಲಿ 8 ವಿಕೆಟ್ ನಷ್ಟಕ್ಕೆ 377 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದ್ದ ಭಾರತೀಯರು ಬಳಿಕ ಬೌಲಿಂಗ್ ನಲ್ಲೂ ಮಿಂಚಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಿದೆ.

ಭಾರತದ ಪರ ಜೂಲನ್ ಗೋಸ್ವಾಮಿ ಮತ್ತು ಪೂಜಾ ವಸ್ತ್ರಾಕರ್ ತಲಾ 2 ವಿಕೆಟ್ ಕಬಳಿಸಿದ್ದಾರೆ. ಇಂದು ಪಂದ್ಯದ ಮೂರನೇ ದಿನವಾಗಿದ್ದು, ಆಸೀಸ್ 250 ರನ್ ಗಳ ಮೊದಲ ಇನಿಂಗ್ಸ್ ಹಿನ್ನಡೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಅವ್ನೀತ್ ಕೌರ್ ಫೋಟೋ ಲೈಕ್ ಮಾಡಿದ್ದ ಕೊಹ್ಲಿ, ಪೂಸಿ ಹೊಡೆದರೂ ಅನುಷ್ಕಾ ಕರಗುತ್ತಿಲ್ವಂತೆ

Team India: ಕೊಹ್ಲಿ ಅಲ್ಲ, ಬುಮ್ರಾ ಅಲ್ಲ ಟೀಂ ಇಂಡಿಯಾ ಹೊಸ ಕ್ಯಾಪ್ಟನ್ ಇವರೇ

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments