ಭಾರತ-ಬಾಂಗ್ಲಾದೇಶ ನಡುವೆ ಕೋಲ್ಕೊತ್ತಾದಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯ

Webdunia
ಬುಧವಾರ, 30 ಅಕ್ಟೋಬರ್ 2019 (10:03 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಹಗಲು ರಾತ್ರಿ ಪಂದ್ಯ ನಡೆಯುವುದು ಇದೀಗ ಪಕ್ಕಾ ಆಗಿದೆ. ಬಾಂಗ್ಲಾ ಕ್ರಿಕೆಟ್ ಮಂಡಳಿಯೂ ಇದಕ್ಕೆ ಹಸಿರು ನಿಶಾನೆ ತೋರಿದೆ.


ನವಂಬರ್ 22 ರಿಂದ ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯ ಹಗಲು-ರಾತ್ರಿ ನಡೆಯಲಿದೆ. ಇದು ಭಾರತ ಆಡುವ ಮೊದಲ ಹಗಲು-ರಾತ್ರಿ ಟೆಸ್ಟ್ ಎಂಬ ದಾಖಲೆಗೆ ಪಾತ್ರವಾಗಲಿದೆ.

ಟೆಸ್ಟ್ ಕ್ರಿಕೆಟ್ ಮೇಲೆ ಜನರ ಆಸಕ್ತಿ ಹೆಚ್ಚಿಸಲು ಹಗಲು-ರಾತ್ರಿ ಪಂದ್ಯ ಆಯೋಜಿಸಬೇಕು ಎಂದು ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಹಿಂದಿನಿಂದಲೂ ಹೇಳುತ್ತಲೇ ಇದ್ದರು. ಇದೀಗ ತಾವು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಬಾಂಗ್ಲಾ ಕ್ರಿಕೆಟ್ ಮಂಡಳಿ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ಚರ್ಚೆ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments