Webdunia - Bharat's app for daily news and videos

Install App

ಭಾರತ-ಬಾಂಗ್ಲಾ ಟೆಸ್ಟ್: ಟಾಸ್ ಗೆದ್ದ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

Webdunia
ಬುಧವಾರ, 14 ಡಿಸೆಂಬರ್ 2022 (08:40 IST)
Photo Courtesy: Twitter
ಚಿತ್ತಗಾಂಗ್: ಭಾರತ ಮತ್ತು ಬಾಂಗ್ಲಾದೇಶ ನಡುವೆ ಇಂದಿನಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ಟಾಸ್ ಗೆದ್ದಿರುವ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತದ ಪರ ಆರಂಭಿಕರಾಗಿ ಕೆಎಲ್ ರಾಹುಲ್, ಶುಬ್ನಂ ಗಿಲ್ ಕಣಕ್ಕಿಳಿದಿದ್ದಾರೆ.

ಭಾರತದ ಆಡುವ ಬಳಗ ಹೀಗಿದೆ: ಕೆಎಲ್ ರಾಹುಲ್ (ನಾಯಕ), ಶುಬ್ನಂ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

IND vs ENG: ಟೀಂ ಇಂಡಿಯಾ ಸೋಲಿಗೆ ಈ ಮೂವರು ಆಟಗಾರರೇ ಕಾರಣ

ಭುಜಬಲದ ಪರಾಕ್ರಮ ಮೆರೆದ ಮೊಹಮ್ಮದ್‌ ಸಿರಾಜ್‌ಗೆ ಐಸಿಸಿ ಶಾಕ್‌: ನಿಷೇಧದ ಭೀತಿಯಲ್ಲಿ ಭಾರತದ ವೇಗಿ

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಕಶ್ಯಪ್ ದಾಂಪತ್ಯದಲ್ಲಿ ಬಿರುಕು

IND vs ENG: ಎಷ್ಟೇ ಕೆಣಕಿದ್ರೂ ನಾನು ಕೇರ್ ಮಾಡಲ್ಲ: ಕೆಎಲ್ ರಾಹುಲ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments