Webdunia - Bharat's app for daily news and videos

Install App

ಮಹಿಳಾ ವಿಶ್ವಕಪ್: ಇಂಗ್ಲೆಂಡ್ ವಿರುದ್ದ ಮುಗ್ಗರಿಸಿದ ಭಾರತೀಯರು

Webdunia
ಬುಧವಾರ, 16 ಮಾರ್ಚ್ 2022 (09:10 IST)
ಬೇ ಓವಲ್: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ನ ಇಂದಿನ ಪಂದ್ಯದಲ್ಲಿ ಪ್ರಬಲ ಇಂಗ್ಲೆಂಡ್ ವಿರುದ್ಧ ಆಡುತ್ತಿರುವ ಭಾರತದ ವನಿತೆಯರು ಕೇವಲ 134 ರನ್ ಗಳಿಗೆ ಆಲೌಟ್ ಆಗಿದ್ದಾರೆ.

ಇಂಗ್ಲೆಂಡ್ ಬೌಲಿಂಗ್ ಮುಂದೆ ಸಂಪೂರ್ಣ ಮುಗ್ಗರಿಸಿದ ಭಾರತ ತಂಡ 36.2 ಓವರ್ ಗಳಲ್ಲಿ 134 ರ ಜುಜುಬಿ ಮೊತ್ತಕ್ಕೆ ಆಲೌಟ್ ಆಗಿದೆ. ಆರಂಭಿಕ ಆಟಗಾರ್ತಿ ಸ್ಮೃತಿ ಮಂಥನಾ 35, ರಿಚಾ ಘೋಷ್ 33, ಜೂಲಾನ್ ಗೋಸ್ವಾಮಿ 20 ಮತ್ತು ಹರ್ಮನ್ ಪ್ರೀತ್ ಕೌರ್ 12 ರನ್ ಗಳಿಸಿದ್ದು ಬಿಟ್ಟರೆ ಉಳಿದವರು ಯಾರೂ ಎರಡಂಕಿಯನ್ನೂ ದಾಟಲಿಲ್ಲ.

ಕಳೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಮೊತ್ತ ಗಳಿಸಿದ್ದ ಭಾರತ ಈ ಪಂದ್ಯದಲ್ಲಿ ಸಂಪೂರ್ಣವಾಗಿ ಮುಗ್ಗರಿಸಿದೆ.  ಇಂಗ್ಲೆಂಡ್ ಪರ ಚಾರ್ಲೆಟ್ ಡೀನ್ 4, ಆನ್ಯಾ ಶ್ರೂಬ್ಸ್ ಲೇ 2 ಕ್ಯಾಟ್ ಕ್ರಾಸ್ ಮತ್ತು ಸೋಫೀ ತಲಾ 1 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments