Select Your Language

Notifications

webdunia
webdunia
webdunia
webdunia

ಭಾರತ-ಇಂಗ್ಲೆಂಡ್ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್

ಭಾರತ-ಇಂಗ್ಲೆಂಡ್ ಕ್ರಿಕೆಟ್
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.


ನಾಲ್ಕು ಪಂದ್ಯಗಳ ಮೊದಲ ಪಂದ್ಯ ಇಂದಿನಿಂದ ಚೆನ್ನೈನ ಚಿಪಾಕ್ ಮೈದಾನದಲ್ಲಿ ನಡೆಯುತ್ತಿದೆ. ಭಾರತ ತಂಡದಲ್ಲಿ ರೋಹಿತ್ ಜೊತೆಗೆ ನಿರೀಕ್ಷೆಯಂತೇ ಶಬ್ನಂ ಗಿಲ್ ಆರಂಭಿಕರಾಗಲಿದ್ದಾರೆ. ಸ್ಪಿನ್ನರ್ ಗಳಾಗಿ ರವಿಚಂದ್ರನ್ ಅಶ್ವಿನ್ ಜೊತೆಗೆ ವಾಷಿಂಗ್ಟನ್ ಸುಂದರ್, ಶಹಬಾಜ್ ನದೀಂ ಆಡಲಿದ್ದಾರೆ. ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ ವೇಗದ ಬೌಲಿಂಗ್ ಹೊಣೆ ಹೊತ್ತುಕೊಳ್ಳಲಿದ್ದಾರೆ. ರಿಷಬ್ ಪಂತ್ ವಿಕೆಟ್ ಕೀಪಿಂಗ್ ನಡೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಇಂದಿನಿಂದ