ಭಾರತ-ಇಂಗ್ಲೆಂಡ್ ಅಂತಿಮ ಟೆಸ್ಟ್ ಇಂದಿನಿಂದ

Webdunia
ಗುರುವಾರ, 4 ಮಾರ್ಚ್ 2021 (08:51 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಇಂದಿನಿಂದ ಅಹಮ್ಮದಾಬಾದ್ ನಲ್ಲಿ ಆರಂಭವಾಗಲಿದೆ.


ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ 2-1 ರಿಂದ ಮುನ್ನಡೆಯಲ್ಲಿದೆ. ಈ ಪಂದ್ಯ ಗೆದ್ದರೆ ಭಾರತಕ್ಕೆ ವಿಶ್ವಚಾಂಪಿಯನ್ ಶಿಪ್ ಹಾದಿ ಸುಗಮವಾಗಲಿದೆ.

ಮೂರನೇ ಟೆಸ್ಟ್ ಪಂದ್ಯ ಎರಡೇ ದಿನಕ್ಕೆ ಮುಕ್ತಾಯ ಕಂಡು ಪಿಚ್ ಬಗ್ಗೆ ಸಾಕಷ್ಟು ಟೀಕೆ ಕೇಳಿಬಂದಿತ್ತು. ಇದು ಕೇವಲ ಸ್ಪಿನ್ ಬೌಲರ್ ಗಳಿಗೆ ನೆರವಾಗುತ್ತಿತ್ತು. ಟೆಸ್ಟ್ ಪಂದ್ಯಕ್ಕೆ ಯೋಗ್ಯವಲ್ಲದ ಪಿಚ್ ಎಂಬ ಟೀಕೆ ಬಂದಿತ್ತು. ಹೀಗಾಗಿ ಈ ಪಂದ್ಯಕ್ಕೆ ಕೊಂಚ ತಿರುವು ಮತ್ತು ಬ್ಯಾಟಿಂಗ್ ಗೆ ಸಹಕಾರಿಯಾಗುವ ಪಿಚ್ ಇರಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಭಾರತ ತಂಡದಲ್ಲಿ ಈ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ಸ್ಥಾನಕ್ಕೆ ಉಮೇಶ್ ಯಾದವ್, ವಾಷಿಂಗ್ಟನ್ ಸುಂದರ್ ಸ್ಥಾನಕ್ಕೆ ಕುಲದೀಪ್ ಯಾದವ್ ಅಥವಾ ಹಾರ್ದಿಕ್ ಪಾಂಡ್ಯಗೆ ಸ್ಥಾನ ಸಿಗುವ ಸಾಧ‍್ಯತೆಯಿದೆ. ಪಂದ್ಯ ಬೆಳಿಗ್ಗೆ 9.30 ರಿಂದ ಆರಂಭವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಮಾತ್ರ ಬೇಡಪ್ಪ.. ಟೀಂ ಇಂಡಿಯಾ ಕೋಚ್ ಗೆ ಐರ್ಲೆಂಡ್ ನಿಂದ ಎಂಥಾ ಅವಮಾನ

ICC Women’s T20 WC: ಭಾರತ ವನಿತೆಯರ ಸೋಲಿಗೆ ಇದೇ ಮೂರು ಕಾರಣ

ಸ್ಟಾರ್ ಸಂಸ್ಕೃತಿ ಕೊನೆಗಾಣಿಸ್ತೀನಿ ಎಂದು ಬಂದು ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಲ್ಲೋ ಗಂಭೀರ್, ಅಗರ್ಕರ್

T20 World Cup: ಹೀನಾಯ ಸೋಲಿನೊಂದಿಗೆ ಗುಂಪು ಹಂತದಲ್ಲೇ ಹೊರಬಿದ್ದ ಭಾರತದ ವನಿತೆಯರು

INDW vs AUSW: ಆಸ್ಟ್ರೇಲಿಯಾ ವಿರುದ್ಧ ತಾನು ಸಿಂಹಿಣಿಯೇ ಎಂದು ಪ್ರೂವ್ ಮಾಡಿದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments