Daily Horoscope
✕

ಭಾರತ-ಇಂಗ್ಲೆಂಡ್ ಏಕದಿನ: ಟಾಸ್ ಗೆದ್ದ ಟೀಂ ಇಂಡಿಯಾ

Webdunia
ಮಂಗಳವಾರ, 12 ಜುಲೈ 2022 (17:06 IST)
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಆಯ್ದುಕೊಂಡಿದೆ.

ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಹಿರಿಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಗಾಯದ ಕಾರಣದಿಂದ ಆಡುತ್ತಿಲ್ಲ. ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆ ಶಿಖರ್ ಧವನ್ ಕಣಕ್ಕಿಳಿಯುತ್ತಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಬಲ ತುಂಬಲಿದ್ದಾರೆ. ಪಿಚ್ ಆರಂಭದಲ್ಲಿ ಬೌಲರ್ ಗಳಿಗೆ ಸಹಾಯಕವಾಗುವಂತೆ ತೋರುತ್ತಿದ್ದು ಈ ಕಾರಣಕ್ಕೆ ಭಾರತ ಮೊದಲು ಬೌಲಿಂಗ್ ಆಯ್ದುಕೊಂಡಿದೆ.

ಭಾರತ ತಂಡ ಇಂತಿದೆ: ರೋಹಿತ್ ಶರ್ಮಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್  ಬುಮ್ರಾ, ಯಜುವೇಂದ್ರ ಚಾಹಲ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ: ವೇಳಾಪಟ್ಟಿ, ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಭಾರತ ಜಿಂಬಾಬ್ವೆ ಮಹಿಳಾ 2ನೇ ಟಿ20 ಪಂದ್ಯ: ಸಮಯ ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ನಂಗ್ಯಾಕೆ ಅವಕಾಶ ಸಿಗಲಿಲ್ಲ….ಡ್ರೆಸ್ಸಿಂಗ್ ರೂಮ್ ಮೆಟ್ಟಿಲುಗಳ ಮೇಲೆ ಒಂಟಿಯಾಗಿ ಕುಳಿತ ವೈಭವ್

ಮುಂದಿನ ಸುದ್ದಿ
Show comments