ಭಾರತ-ಇಂಗ್ಲೆಂಡ್ ದ್ವಿತೀಯ ಟಿ20 ಇಂದು

Webdunia
ಶನಿವಾರ, 9 ಜುಲೈ 2022 (08:20 IST)
ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ದ್ವಿತೀಯ ಟಿ20 ಪಂದ್ಯ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯಲಿದೆ.

ಇಲ್ಲಿ ಮೊನ್ನೆಯಷ್ಟೇ ಜಸ್ಪ್ರೀತ್ ಬುಮ್ರಾ ನೇತೃತ್ವದ ಟೀಂ ಇಂಡಿಯಾ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತಿತ್ತು. ಇಂದು  ಅದೇ ಮೈದಾನದಲ್ಲಿ ರೋಹಿತ್ ಶರ್ಮಾ ನೇತ್ವತ್ವದ ಟೀಂ ಇಂಡಿಯಾ ಟಿ20 ಪಂದ್ಯವಾಡಲಿದೆ. ಈಗಾಗಲೇ ಮೊದಲ ಪಂದ್ಯವನ್ನು ರೋಹಿತ್ ಪಡೆ ಗೆದ್ದುಕೊಂಡಿದೆ.

ಆದರೆ ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾ ಬಹುತೇಕ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರಿಷಬ್ ಪಂತ್, ರವೀಂದ್ರ ಜಡೇಜಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ವಿವಿಎಸ್ ಲಕ್ಷ್ಮಣ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಈ ಪಂದ್ಯದಿಂದ ಮತ್ತೆ ರಾಹುಲ್ ದ್ರಾವಿಡ್ ಕೋಚ್ ಆಗಿ ಮುಂದುವರಿಯಲಿದ್ದಾರೆ. ಕೊಹ್ಲಿ, ರಿಷಬ್ ಪಂತ್, ಜಡೇಜಾಗಾಗಿ ಯಾರು ಸ್ಥಾನ ಬಿಟ್ಟುಕೊಡಲಿದ್ದಾರೆ ಎಂದು ಕಾದು ನೋಡಬೇಕಿದೆ. ಈ ಪಂದ್ಯ ರಾತ್ರಿ 10.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗುರುವಿಗೆ ತಕ್ಕ ಶಿಷ್ಯನಂತೆ ಅಬ್ಬರಿಸಿದ ಅಭಿಷೇಕ್‌ ಶರ್ಮಾ: ಮತ್ತೆ ಪ್ರಜ್ವಲಿಸಿದ ಸೂರ್ಯ

3rd T20: ಏಕದಿನ ಸರಣಿಯ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ

WPL 2026: ಆರ್‌ಸಿಬಿ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌ ಹಾಕಿದ ಡೆಲ್ಲಿ ಕ್ಯಾಪಿಟಲ್ಸ್‌

ಭಾರತದಲ್ಲಿ ವಿಶ್ವಕಪ್‌ ಆಡಲ್ಲ ಎಂದು ತಗಾದೆ ಎತ್ತಿದ್ದ ಬಾಂಗ್ಲಾದೇಶಕ್ಕೆ ಐಸಿಸಿ ಶಾಕ್‌

IPL 2026: ಅಭ್ಯಾಸಕ್ಕೆ ಮರಳಿದ ಎಂಎಸ್‌ ಧೋನಿ

ಮುಂದಿನ ಸುದ್ದಿ
Show comments