Select Your Language

Notifications

webdunia
webdunia
webdunia
webdunia

ಭಾರತ-ಇಂಗ್ಲೆಂಡ್ ಕ್ರಿಕೆಟ್: ದ್ವಿತೀಯ ಟೆಸ್ಟ್ ಇಂದಿನಿಂದ

ಭಾರತ-ಇಂಗ್ಲೆಂಡ್ ಕ್ರಿಕೆಟ್
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ದ್ವಿತೀಯ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಕಳೆದ ಪಂದ್ಯ ಸೋತಿರುವುದರಿಂದ ಟೀಂ ಇಂಡಿಯಾಗೆ ಇಂದಿನ ಪಂದ್ಯ ಮುಖ್ಯವಾಗಲಿದೆ.


ಚೆನ್ನೈ ಮೈದಾನದಲ್ಲಿ ಟಾಸ್ ಮುಖ್ಯವಾಗಲಿದೆ. ಇಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದವರೆ ಅರ್ಧಪಂದ್ಯ ಗೆದ್ದಂತೇ. ಭಾರತ ತಂಡ ಈ ಪಂದ್ಯಕ್ಕೆ ಸ್ಪಿನ್ನರ್ ಕುಲದೀಪ್ ಯಾದವ್ ರನ್ನು ಕರೆತರುವ ನಿರೀಕ್ಷೆಯಿದೆ. ಉಳಿದಂತೆ ಯಾವುದೇ ಬದಲಾವಣೆ ಮಾಡುವ ಸಾಧ‍್ಯತೆ ಕಡಿಮೆ.

Share this Story:

Follow Webdunia kannada

ಮುಂದಿನ ಸುದ್ದಿ

2 ಕಿ.ಮೀ. ಓಟದ ಫಿಟ್ನೆಸ್ ಟೆಸ್ಟ್ ನಲ್ಲಿ ಫೇಲ್ ಆದ ಟೀಂ ಇಂಡಿಯಾದ 6 ಕ್ರಿಕೆಟಿಗರು