ಭಾರತ-ಇಂಗ್ಲೆಂಡ್ ಟೆಸ್ಟ್: ಟೀಂ ಇಂಡಿಯಾ ಬ್ಯಾಟಿಂಗ್ ಶುರು

Webdunia
ಗುರುವಾರ, 12 ಆಗಸ್ಟ್ 2021 (16:36 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಲಾರ್ಡ್ಸ್ ನಲ್ಲಿ ನಡೆಯುತ್ತಿದ್ದ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.


ಟೀಂ ಇಂಡಿಯಾ ಬ್ಯಾಟಿಂಗ್ ಮಾಡುತ್ತಿದ್ದು, ಇತ್ತೀಚೆಗಿನ ವರದಿ ಬಂದಾಗ ವಿಕೆಟ್ ನಷ್ಟವಿಲ್ಲದೇ 8 ಓವರ್ ಗಳಲ್ಲಿ 8 ರನ್ ಗಳಿಸಿದೆ. ರೋಹಿತ್ ಶರ್ಮಾ 5, ಕೆಎಲ್ ರಾಹುಲ್ 3 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಈ ಪಂದ್ಯಕ್ಕೆ ಭಾರತ ಒಂದು ಬದಲಾವಣೆ ಮಾಡಿದೆ. ಗಾಯಗೊಂಡ ಶ್ರಾದ್ಧೂಲ್ ಠಾಕೂರ್ ಸ್ಥಾನಕ್ಕೆ ಇಶಾಂತ್ ಶರ್ಮಾರನ್ನು ಕರೆತಂದಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments