Webdunia - Bharat's app for daily news and videos

Install App

ಭಾರತ-ಇಂಗ್ಲೆಂಡ್ ಟಿ20 ಸರಣಿ ಇಂದಿನಿಂದ ಶುರು: ರೋಹಿತ್ ನಾಯಕತ್ವ

Webdunia
ಗುರುವಾರ, 7 ಜುಲೈ 2022 (08:10 IST)
ಸೌಥಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಟೆಸ್ಟ್ ಪಂದ್ಯ ಮುಗಿದ ಬೆನ್ನಲ್ಲೇ ಇಂದಿನಿಂದ ಟಿ20 ಸರಣಿ ಆರಂಭವಾಗುತ್ತಿದೆ.

ಈ ಸರಣಿಗೆ ಖಾಯಂ ನಾಯಕ ರೋಹಿತ್ ಶರ್ಮಾ ಕಮ್ ಬ್ಯಾಕ್ ಮಾಡುತ್ತಿರುವುದು ವಿಶೇಷ. ಐಪಿಎಲ್ ಬಳಿಕ ರೋಹಿತ್ ಕ್ರಿಕೆಟ್ ಆಡಿಲ್ಲ. ಈಗಷ್ಟೇ ಕೊರೋನಾದಿಂದ ಚೇತರಿಸಿಕೊಂಡ ರೋಹಿತ್ ಈಗ ರಾಷ್ಟ್ರೀಯ ತಂಡದ ಹೊಣೆಗಾರಿಕೆ ಹೊತ್ತುಕೊಳ್ಳಲಿದ್ದಾರೆ.

ಈ ಪಂದ್ಯಕ್ಕೆ ವಿರಾಟ್ ಕೊಹ್ಲಿ, ರಿಷಬ್ ಪಂತ್ ಮುಂತಾದ ದಿಗ್ಗಜ ಆಟಗಾರರಿಲ್ಲ. ಬದಲಾಗಿ ಐರ್ಲೆಂಡ್ ನಲ್ಲಿ ಸರಣಿ ಗೆದ್ದ ಪ್ರತಿಭಾವಂತ ಯುವ ಪಡೆ ಕಣಕ್ಕಿಳಿಯಲಿದೆ. ರೋಹಿತ್ ಗೆ ಸಾಥ್ ನೀಡಲು ಅನುಭವಿಗಳಾದ ಹಾರ್ದಿಕ್ ಪಾಂಡ್ಯ, ಭುವನೇಶ‍್ವರ್ ಕುಮಾರ್ ಇರಲಿದ್ದಾರೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 10.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments