ಕಾಮನ್ ವೆಲ್ತ್ ನಲ್ಲಿಂದು ಭಾರತ-ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಸೆಮಿಫೈನಲ್

Webdunia
ಶನಿವಾರ, 6 ಆಗಸ್ಟ್ 2022 (08:40 IST)
ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡಗಳ ನಡುವೆ ಇಂದು ಕಾಮನ್ ವೆಲ್ತ್ ಗೇಮ್ಸ್ ಕೂಟದ ಸೆಮಿಫೈನಲ್ ಪಂದ್ಯ ನಡೆಯಲಿದೆ.

ಹರ್ಮನ್ ಪ್ರೀತ್ ಕೌರ್ ತಂಡದ ಭಾರತ ತಂಡ ಕಳೆದ ಪಂದ್ಯದಲ್ಲಿ ಬಾರ್ಬಡೋಸ್ ವಿರುದ್ಧ ಭರ್ಜರಿ ಜಯ ಗಳಿಸಿ ಸೆಮಿಫೈನಲ್ ಗೇರಿತ್ತು. ಆದರೆ ಈಗ ಸೆಮಿಫೈನಲ್ ನಲ್ಲಿ ಪ್ರಬಲ ಇಂಗ್ಲೆಂಡ್ ತಂಡವನ್ನು ಮಣಿಸಿದರೆ ಮಾತ್ರ ಫೈನಲ್ ಗೇರಬಹುದಾಗಿದೆ.

ಒಂದು ವೇಳೆ ಭಾರತ ಸೋತರೆ ಮತ್ತೆ ಕಂಚಿನ ಪದಕಕ್ಕಾಗಿ ನಡೆಯಲಿರುವ ಪಂದ್ಯದಲ್ಲಿ ಆಡಬೇಕಾಗುತ್ತದೆ. ಈಗಾಗಲೇ ಆಸ್ಟ್ರೇಲಿಯಾ ಫೈನಲ್ ತಲುಪಿದ್ದು, ಈ ತಂಡದ ಜೊತೆಗೆ ಸೆಣಸಲಿರುವ ತಂಡ ಭಾರತವೋ, ಇಂಗ್ಲೆಂಡ್ ತಂಡವೋ ಎಂದು ಇಂದು ಗೊತ್ತಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments