ಭಾರತ-ಐರ್ಲೆಂಡ್ ದ್ವಿತೀಯ ಟಿ20 ಇಂದು

Webdunia
ಭಾನುವಾರ, 20 ಆಗಸ್ಟ್ 2023 (08:30 IST)
ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು ಡುಬ್ಲಿನ್ ನಲ್ಲಿ ನಡೆಯಲಿದೆ.

ಮೊದಲ ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ ಗೆದ್ದುಕೊಂಡಿತ್ತು. ವಿಶೇಷವೆಂದರೆ ಈ ಸರಣಿ ಭಾರತದ ಯುವ ಆಟಗಾರರ ಸಾಮರ್ಥ್ಯ ಪರೀಕ್ಷಿಸುವ ಸರಣಿಯಾಗಿದೆ. ಹೀಗಾಗಿ ಭವಿಷ್ಯದಲ್ಲಿ ಟೀಂ ಇಂಡಿಯಾಗೆ ಸಮರ್ಥ ಆಟಗಾರರನ್ನು ಹುಡುಕುವ ನಿಟ್ಟಿನಲ್ಲಿ ಈ ಸರಣಿ ಪ್ರಮುಖವಾಗಿದೆ.

ಇಂದಿನ ಪಂದ್ಯಕ್ಕೂ ಟೀಂ ಇಂಡಿಯಾದಲ್ಲಿ ಬದಲಾವಣೆ ಸಾಧ‍್ಯತೆ ಕಡಿಮೆ. ಕಳೆದ ಪಂದ್ಯದಲ್ಲೇ ಸಶಕ್ತ ಆಟಗಾರರನ್ನು ಕಣಕ್ಕಿಳಿಸಲಾಗಿತ್ತು. ಹೀಗಾಗಿ ಅದೇ ತಂಡ ಎರಡನೇ ಪಂದ್ಯದಲ್ಲೂ ಮುಂದುವರಿಯುವ ಸಾಧ್ಯತೆಯೇ  ಹೆಚ್ಚು. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 7.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

IND vs ENG: ಹೇಗಿದ್ದ ಟೀಂ ಇಂಡಿಯಾ ಗತಿ ಹೇಗಾಗೋಯ್ತಲ್ಲಾ.. ಟೀಂ ಇಂಡಿಯಾ ಈ ಪರಿ ಸೋಲುವುದಕ್ಕೆ ಕಾರಣ ಯಾರು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

ಮುಂದಿನ ಸುದ್ದಿ
Show comments