Daily Horoscope
✕

ಭಾರತ-ಐರ್ಲೆಂಡ್ ಟಿ20 ಸರಣಿ ಟೀಂ ಇಂಡಿಯಾ ಪಾಲು

Webdunia
ಸೋಮವಾರ, 21 ಆಗಸ್ಟ್ 2023 (08:10 IST)
ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯವನ್ನು 33 ರನ್ ಗಳಿಂದ ಗೆದ್ದ ಟೀಂ ಇಂಡಿಯಾ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ತನ್ನದಾಗಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತು. ಋತುರಾಜ್ ಗಾಯಕ್ ವಾಡ್ 58, ಸಂಜು ಸ್ಯಾಮ್ಸನ್ 40, ರಿಂಕು ಸಿಂಗ್ 38 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಐರ್ಲೆಂಡ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಲಷ್ಟೇ ಶಕ್ತವಾಯಿತು. ಐರ್ಲೆಂಡ್ ಪರ ಸ್ಪೋಟಕ ಇನಿಂಗ್ಸ್ ಆಡಿದ ಆರಂಭಿಕ ಆಂಡ್ರ್ಯೂ ಬಾಲ್ ಬ್ರೈನ್ 51 ಎಸೆತಗಳಿಂದ 4 ಸಿಕ್ಸರ್ ಸಹಿತ 72 ರನ್ ಸಿಡಿಸಿದರು. ಆದರೆ ಅವರಿಗೆ ತಕ್ಕ ಸಾಥ್ ಸಿಗದೇ ಹೋಯ್ತು. ಭಾರತದ ಪರ ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ ಕೃಷ್ಣ, ರವಿ ಬಿಷ್ಣೋಯ್ ತಲಾ 2 ವಿಕೆಟ್ ತಮ್ಮದಾಗಿಸಿಕೊಂಡರು. ಉಳಿದೊಂದು ವಿಕೆಟ್ ಅರ್ಷ್ ದೀಪ್ ಸಿಂಗ್ ಪರವಾಯಿತು. ಇದರೊಂದಿಗೆ ಭಾರತ 2-0 ಅಂತರದಿಂದ ಸರಣಿ ಮುನ್ನಡೆ ಪಡೆಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

IND vs NZ: ಮೊದಲ ಟೆಸ್ಟ್ ಗೆಲ್ಲಕ್ಕಾಗಲಿಲ್ಲ, ಎರಡನೇ ಟೆಸ್ಟ್ ನಲ್ಲೂ ಸೋಲಿನ ಭೀತಿ: ಮೊದಲು ಗಂಭೀರ್ ಕಿತ್ತೊಗೆಯಿರಿ ಎಂದ ಫ್ಯಾನ್ಸ್

ಭಾರತ vs ನ್ಯೂಜಿಲೆಂಡ್ 2ನೇ ಟೆಸ್ಟ್: ಸಮಯ, ನೇರಪ್ರಸಾರ ಮತ್ತು ಪಿಚ್ ವರದಿ ಇಲ್ಲಿದೆ

ದಾಖಲೆಯ ದ್ವಿಶತಕ ಗಳಿಸುವ ಮುನ್ನ ವೈಭವ್ ಸೂರ್ಯವಂಶಿ ಕರೆ ಮಾಡಿದ ಆ ನಾಲ್ಕು ಮಂದಿ ಯಾರು ಗೊತ್ತಾ Video

ವೈಭವ್ ಸೂರ್ಯವಂಶಿ ವಿಶ್ವದಾಖಲೆ: 52 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ ಬ್ಯಾಟಿಂಗ್ ಸೆನ್ಸೇಷನ್ Video

ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ: 28 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವದಾಖಲೆ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments