ಭಾರತ-ಐರ್ಲೆಂಡ್ ಮೂರನೇ ಟಿ20 ಇಂದು: ಬೆಂಚ್ ಸ್ಟ್ರೆಂಗ್ತ್ ಪರೀಕ್ಷೆ?

Webdunia
ಬುಧವಾರ, 23 ಆಗಸ್ಟ್ 2023 (08:20 IST)
ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವೆ ಇಂದು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಕೊನೆಯ ಟಿ20 ಪಂದ್ಯ ನಡೆಯಲಿದೆ.

ಈಗಾಗಲೇ ಭಾರತ 2-0 ಅಂತರದಿಂದ ಸರಣಿ ಮುನ್ನಡೆಯಲ್ಲಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಹೀಗಾಗಿ ಬುಮ್ರಾ ಪಡೆ ಇಂದು ತಮ್ಮ ಬೆಂಚ್ ಸ್ಟ್ರೆಂಗ್ತ್ ಪರೀಕ್ಷೆಗೆ ಮುಂದಾಗಬಹುದು.

ಈ ಸರಣಿಯಲ್ಲಿ ಇದುವರೆಗೆ ಆವೇಶ್ ಖಾನ್, ಜಿತೇಶ್ ಶರ್ಮ, ಶಹಬಾಜ್ ಅಹಮ್ಮದ್ ಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಇಂದು ಈ ಮೂವರಲ್ಲಿ ಒಬ್ಬರಿಗಾದರೂ ಅವಕಾಶ ಸಿಗಬಹುದು. ಐರ್ಲೆಂಡ್ ಕೂಡಾ ತವರಿನಲ್ಲಿ ಉತ್ತಮ ಪೈಪೋಟಿ ನೀಡುತ್ತಿದೆ. ಹೀಗಾಗಿ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿಕೊಳ್ಳಲು ಕಠಿಣ ಪ್ರಯತ್ನ ಪಡಬೇಕಾಗಬಹುದು. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 7.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

IND vs ENG: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್, ಕೆಎಲ್ ರಾಹುಲ್ ಗೈರು

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌

ಇಂವ ಹಿಂಗೇ ಗುರೂ.. ದಿನೇಶ್ ಕಾರ್ತಿಕ್ ಗೆ ಮೈದಾನದಲ್ಲೇ ಕಿಕ್ ಮಾಡಿದ ರೋಹಿತ್ ಶರ್ಮಾ Video

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಮುಂದಿನ ಸುದ್ದಿ
Show comments