Webdunia - Bharat's app for daily news and videos

Install App

ಭಾರತ-ಶ್ರೀಲಂಕಾ ಟೆಸ್ಟ್: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

Webdunia
ಶುಕ್ರವಾರ, 4 ಮಾರ್ಚ್ 2022 (09:09 IST)
ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ನಿರೀಕ್ಷೆಯಂತೆ ಭಾರತ ಈ ಪಂದ್ಯದಲ್ಲಿ ಮಧ್ಯಮ ಕ್ರಮಾಂಕಕ್ಕೆ ಶ್ರೇಯಸ್ ಅಯ್ಯರ್, ಹನುಮ ವಿಹಾರಿಗೆ ಅವಕಾಶ ನೀಡಿದೆ. ಆರಂಭಿಕರಾಗಿ ಮಯಾಂಕ್ ಅಗರ್ವಾಲ್-ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಮೂವರು ಸ್ಪಿನ್ನರ್ ಗಳು ಅವಕಾಶ ಪಡೆದಿದ್ದು, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಜಯಂತ್ ಯಾದವ್ ಸ್ಥಾನ ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ವೇಗಿಗಳಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments