ಭಾರತ-ಲಂಕಾ ಟೆಸ್ಟ್ ಪಂದ್ಯಕ್ಕೆ ಆರಂಭದಲ್ಲೇ ವಿಘ್ನ

Webdunia
ಗುರುವಾರ, 16 ನವೆಂಬರ್ 2017 (09:12 IST)
ಕೋಲ್ಕೊತ್ತಾ: ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ.

 
ಮಳೆ ಸುರಿದಿದ್ದರಿಂದ ಮೈದಾನ ಒದ್ದೆಯಾಗಿರುವುದರಿಂದ ನಿಗದಿತ ಸಮಯಕ್ಕೆ ಟಾಸ್ ಹಾಕಲಾಗಿಲ್ಲ. ಸ್ಥಳೀಯ ಸಮಯ 9.30 ಕ್ಕೆ ಪಂದ್ಯ ಆರಂಭವಾಗಬೇಕಿತ್ತು. ಆದರೆ ಟಾಸ್ ತಡವಾಗಿರುವುದರಿಂದ ಪಂದ್ಯವೂ ತಡವಾಗಿ ಆರಂಭವಾಗುವ ನಿರೀಕ್ಷೆಯಿದೆ.

ಬೆಳಗ್ಗೆ ಇಲ್ಲಿ ಮಳೆ ಸುರಿದಿಲ್ಲವಾದರೂ, ನಿನ್ನೆ ಮಳೆ ಅಬ್ಬರಿಸಿದ್ದರಿಂದ ಮೈದಾನವನ್ನು ಸಂಪೂರ್ಣವಾಗಿ ಒಣಗಿಸುವ ಕೆಲಸದಲ್ಲಿ ಸಿಬ್ಬಂದಿಗಳು ನಿರತರಾಗಿದ್ದಾರೆ. ಮಳೆಯಿಂದಾಗಿ ನಿನ್ನೆ ಟೀಂ ಇಂಡಿಯಾ ಅಭ್ಯಾಸ ರದ್ದುಗೊಳಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಆರನೇ ಗೆಲುವಿನ ಕನಸಿನಲ್ಲಿರುವ ಆರ್ ಸಿಬಿ ವನಿತೆಯರಿಗೆ ಇಂದು ಯಾರು ಎದುರಾಳಿ ಗೊತ್ತಾ

IND vs NZ: ನನ್ನ ಒಂದು ಪ್ರಶ್ನೆಗೆ ಇಂದು ಉತ್ತರ ಸಿಕ್ತು: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು

IND vs NZ: ಮೊದಲ ಪಂದ್ಯ ಗೆದ್ದಿರುವ ಭಾರತ ತಂಡದಲ್ಲಿ ಇಂದು ಎರಡು ಬದಲಾವಣೆ

ಭಾರತದಲ್ಲಿ ಆಡಲ್ಲ ಎಂದ ಬಾಂಗ್ಲಾದೇಶಕ್ಕೆ ತಕ್ಕ ಪಾಠ ಕಲಿಸಿದ ಐಸಿಸಿ

IPL 2026: ಆರ್ ಸಿಬಿ ಬೆಂಗಳೂರಿನಲ್ಲಿ ಆಡಲು ಹಿಂದೇಟು ಹಾಕುತ್ತಿರುವುದು ಇದೇ ಕಾರಣಕ್ಕೆ

ಮುಂದಿನ ಸುದ್ದಿ
Show comments