ಟಿ20 ವಿಶ್ವಕಪ್: ಇಂದು ಭಾರತ-ನೆದರ್ಲ್ಯಾಂಡ್ಸ್ ನಡುವೆ ಪಂದ್ಯ

Webdunia
ಗುರುವಾರ, 27 ಅಕ್ಟೋಬರ್ 2022 (08:10 IST)
WD
ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಇಂದು ಎರಡನೇ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಆಡಲಿದೆ.

ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ರೋಚಕ ಜಯ ಗಳಿಸಿ ಟೀಂ ಇಂಡಿಯಾ ಟೂರ್ನಿಯಲ್ಲಿ ಭರ್ಜರಿ ಓಪನಿಂಗ್ ಪಡೆದಿತ್ತು. ಇಂದು ದುರ್ಬಲ ಎದುರಾಳಿ ನೆದರ್ಲ್ಯಾಂಡ್ ವಿರುದ್ಧ ಆಡಲಿದೆ. ಹೀಗಾಗಿ ಪ್ರಮುಖ ಆಟಗಾರರಿಗೆ ಇಂದು ವಿಶ್ರಾಂತಿ ಸಿಗುವ ಸಾಧ್ಯತೆಯಿದೆ.

ಅತ್ತ ಸ್ಕಾಟ್ ಎಡ್ವರ್ಡ್ ನೇತೃತ್ವದ ನೆದರ್ಲ್ಯಾಂಡ್ಸ್ ಪ್ರತಿಭಾವಂತರ ತಂಡವನ್ನೇ ಒಳಗೊಂಡಿದೆ. ಹೀಗಾಗಿ ಉತ್ತಮ ಪೈಪೋಟಿ ನೀಡಬಹುದು ಎಂದು ನಿರೀಕ್ಷಿಸಲಾಗಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ 12.30 ಕ್ಕೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಹಾಟ್ ಸ್ಟಾರ್ ಆಪ್ ನಲ್ಲಿ ನೇರ ಪ್ರಸಾರ  ವೀಕ್ಷಿಸಬಹುದು.


-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಂ ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಾಟಕ್ಕೆ ಕೊನೆಗೂ ಅಧಿಕೃತವಾಗಿ ಸಿಕ್ತು ಗ್ರೀನ್‌ಸಿಗ್ನಲ್

ಇನ್ನೂ ಸ್ಟೇಡಿಯಂ ಖಚಿತಪಡಿಸದ ಆರ್‌ಸಿಬಿ: ವೇಳಾಪಟ್ಟಿ ಸಿದ್ಧಪಡಿಸುತ್ತಿರುವ ಬಿಸಿಸಿಐ ಹೇಳಿದ್ದೇನು

IND vs NZ: ಏಕದಿನ ಸರಣಿ ಕತೆ ಹಾಗಾಯ್ತು, ಇಂದಿನಿಂದ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಟಿ20 ಸರಣಿ

DC vs MI, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌, ಬೌಲಿಂಗ್ ಆಯ್ಕೆ

ಆರ್ ಸಿಬಿ ಆಟಗಾರ್ತಿ ಗೌತಮಿ ನಾಯ್ಕ್ ಗೆ ಸರ್ಪೈಸ್ ಕೊಟ್ಟ ಹಾರ್ದಿಕ್ ಪಾಂಡ್ಯ Video

ಮುಂದಿನ ಸುದ್ದಿ
Show comments