ಭಾರತ-ನ್ಯೂಜಿಲೆಂಡ್ ಐದನೇ ಟಿ20 ಇಂದು

Webdunia
ಭಾನುವಾರ, 2 ಫೆಬ್ರವರಿ 2020 (08:53 IST)
ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ಐದನೇ ಮತ್ತು ಅಂತಿಮ ಟಿ20 ಪಂದ್ಯ ಇಂದು ನಡೆಯಲಿದೆ. ಕಳೆದ ಎರಡು ಪಂದ್ಯಗಳಲ್ಲಿ ಸೂಪರ್ ಓವರ್ ನಿಂದಾಗಿ ಪ್ರೇಕ್ಷಕರಲ್ಲಿ ಥ್ರಿಲ್ ಮೂಡಿಸಿತ್ತು.


ಈ ಪಂದ್ಯದಲ್ಲೂ ಮತ್ತೊಂದು ರೋಚಕ ಕ್ಷಣಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈಗಾಗಲೇ ಟೀಂ ಇಂಡಿಯಾ ಸರಣಿ ಗೆದ್ದಿರುವುದರಿಂದ ಈ ಪಂದ್ಯ ಫಲಿತಾಂಶ ಭಾರತದ ಪಾಲಿಗೆ ಪ್ರಮುಖವಲ್ಲ. ಹಾಗಿದ್ದರೂ ನ್ಯೂಜಿಲೆಂಡ್ ಗೆ ಪ್ರತಿಷ್ಠೆ ಉಳಿಸಿಕೊಳ್ಳಲು ಇಂದು ಗೆಲುವು ನಿರ್ಣಾಯಕವಾಗಲಿದೆ.

ಭಾರತ ಮತ್ತೆ ಪ್ರಯೋಗಕ್ಕೆ ಮಣೆ ಹಾಕುವ ಸಾಧ‍್ಯತೆ ನಿಚ್ಚಳವಾಗಿದೆ. ಕಳೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ರನ್ನು ಆರಂಭಿಕರಾಗಿ ಕಣಕ್ಕಿಳಿಸಿ ರೋಹಿತ್ ಗೆ ವಿಶ್ರಾಂತಿ ನೀಡಲಾಗಿತ್ತು. ಈ ಪಂದ್ಯದಲ್ಲಿ ಕೆಎಲ್ ರಾಹುಲ್ ಗೆ ವಿಶ್ರಾಂತಿ ನೀಡಿದರೂ ಅಚ್ಚರಿಯಿಲ್ಲ. ಒಟ್ಟಿನಲ್ಲಿ ಇಂದಿನ ಪಂದ್ಯದಲ್ಲೂ ಬದಲಾವಣೆ ನಿರೀಕ್ಷಿಸಬಹುದು. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 12.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

ಮುಂದಿನ ಸುದ್ದಿ
Show comments