Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ಮೂರನೇ ಏಕದಿನ ಇಂದು: ಕ್ಲೀನ್ ಸ್ವೀಪ್ ಗುರಿ

Webdunia
ಮಂಗಳವಾರ, 24 ಜನವರಿ 2023 (08:20 IST)
ಇಂಧೋರ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ಮೂರನೇ ಏಕದಿನ ಪಂದ್ಯ ನಡೆಯಲಿದ್ದು, ಸತತ ಮೂರನೇ ಪಂದ್ಯವನ್ನೂ ಗೆದ್ದು ಕ್ಲೀನ್ ಸ್ವೀಪ್ ಮಾಡುವ ಗುರಿ ಭಾರತದ್ದಾಗಿದೆ.

ಟೀಂ ಇಂಡಿಯಾ ಈಗಾಗಲೇ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಹೊಂದಿದೆ. ಹೀಗಾಗಿ ಈ ಪಂದ್ಯ ಔಪಚಾರಿಕವಾದರೂ, ಈ ಪಂದ್ಯವನ್ನೂ ಗೆದ್ದು ಸತತ ಎರಡನೇ ಬಾರಿಗೆ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಗುರಿ ಟೀಂ ಇಂಡಿಯಾಗಿರಲಿದೆ.

ಈ ಪಂದ್ಯದಲ್ಲಿ ಭಾರತ ಕೆಲವೊಂದು ಬದಲಾವಣೆ ಮಾಡಿಕೊಂಡರೂ ಅಚ್ಚರಿಯಿಲ್ಲ. ಯಜುವೇಂದ್ರ ಚಾಹಲ್, ರಜತ್ ಪಟಿದಾರ್ ಮತ್ತು ಶ್ರೀಕರ್ ಭರತ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಕೊನೆಯ ಪಂದ್ಯದಲ್ಲಿ ಭಾರತ ತಂಡ ಬೆಂಚ್ ಸ್ಟ್ರೆಂಗ್ತ್ ಪರೀಕ್ಷಿಸಬಹುದು. ಇನ್ನು, ನ್ಯೂಜಿಲೆಂಡ್ ಗೆ ಅಗ್ರ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯ ತಲೆನೋವಾಗಿದೆ. ಎರಡೂ ಪಂದ್ಯಗಳಲ್ಲಿ ಬ್ರೇಸ್ ವೆಲ್ ಒಬ್ಬರೇ ಮಿಂಚಿದ್ದಾರೆ. ಈ ಪಂದ್ಯ ಇಂಧೋರ್ ನಲ್ಲಿ ನಡೆಯುತ್ತಿದ್ದು, ಮಧ‍್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup: ದುಬೈ ನೆಲದಲ್ಲಿ ಪಾಕ್‌ಗೆ ಮಣ್ಣು ಮುಕ್ಕಿಸಿ, ಏಷ್ಯಾ ಕಪ್ ಗೆದ್ದ ಭಾರತ

Asia Cup Final: ಸ್ಪಿನ್ ಸುಳಿಗೆ ಪಾಕ್‌ ತತ್ತರ: ಭಾರತದ ಗೆಲುವಿಗೆ ಸಾಧಾರಣ ಸವಾಲು

Asia Cup Cricket: ಭಾರತಕ್ಕೆ ಶಾಕ್‌: ಫೈನಲ್‌ಗೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅಲಭ್ಯ

ಬಿಸಿಸಿಐ ಸಾರಥಿಯಾಗಿ ಮಿಥುನ್ ಮನ್ಹಾಸ್ ನೇಮಕ: ಕರ್ನಾಟಕದ ರಘುರಾಮ್ ಭಟ್ ಖಜಾಂಚಿ

Asia Cup Cricket: ಫೈನಲ್‌ನಲ್ಲಿ ಭಾರತ–ಪಾಕ್‌ ಮೊದಲ ಬಾರಿ ಮುಖಾಮುಖಿಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments