Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ: ಟಾಸ್ ಗೆದ್ದ ಕಿವೀಸ್

Webdunia
ಬುಧವಾರ, 5 ಫೆಬ್ರವರಿ 2020 (07:19 IST)
ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.


ಈ ಪಂದ್ಯದಲ್ಲಿ ರೋಹಿತ್ ಶರ್ಮಾ, ಶಿಖರ್ ಧವನ್ ಅನುಪಸ್ಥಿತಿಯಲ್ಲಿ ಭಾರತದ ಪರ ಮಯಾಂಕ್ ಅಗರ್ವಾಲ್ ಮತ್ತು ಪೃಥ್ವಿ ಶಾ ಮೊದಲ ಬಾರಿಗೆ ಓಪನಿಂಗ್ ಮಾಡಲಿದ್ದಾರೆ. ಇವರಿಬ್ಬರಿಗೂ ಇದು ಮೊದಲ ಏಕದಿನ ಪಂದ್ಯ ಎನ್ನುವುದು ವಿಶೇಷ. ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್, ಶ್ರೇಯಸ್, ಕೇಧಾರ್ ಜಾಧವ್ ಟೀಂ ಇಂಡಿಯಾ ಬ್ಯಾಟಿಂಗ್ ಗೆ ಬಲ ತುಂಬಲಿದ್ದಾರೆ.

ಅತ್ತ ನ್ಯೂಜಿಲೆಂಡ್ ತಂಡವನ್ನು ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಟಾಮ್ ಲಥಮ್ ಮುನ್ನಡೆಸುತ್ತಿದ್ದಾರೆ. ಈಗಾಗಲೇ ಟಿ20 ಸರಣಿ ಗೆದ್ದಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನೂ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments