Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ಏಕದಿನ: ಇತಿಹಾಸ ನಿರ್ಮಿಸಿದ ಮೊಹಮ್ಮದ್ ಶಮಿ

Webdunia
ಬುಧವಾರ, 23 ಜನವರಿ 2019 (09:22 IST)
ನೇಪಿಯರ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಪ್ರಥಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅತಿಥೇಯರಿಗೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದೆ.


ಇತ್ತೀಚೆಗಿನ ವರದಿ ಬಂದಾಗ ಕಿವೀಸ್ ನ ಐದನೇ ವಿಕೆಟ್ ಪತನಗೊಂಡಿದ್ದು, 24 ಓವರ್ ಗಳಲ್ಲಿ 107 ರನ್ ಗಳಿಸಲಷ್ಟೇ ಶಕ್ತವಾಗಿದೆ. ಭಾರತೀಯ ಬೌಲರ್ ಗಳ ಬಿಗುವಿನ ದಾಳಿಗೆ ಕಿವೀಸ್ ಬ್ಯಾಟ್ಸ್ ಮನ್ ಗಳು ತತ್ತರಿಸಿದ್ದಾರೆ.

ಅದರಲ್ಲೂ ವೇಗಿ ಮೊಹಮ್ಮದ್ ಶಮಿ  ಮತ್ತು ಯಜುವೇಂದ್ರ ಚಾಹಲ್ ತಲಾ 2 ವಿಕೆಟ್ ಕಿತ್ತರೆ, ಕೇದಾರ್ ಜಾದವ್ ಒಂದು ವಿಕೆಟ್ ಕಬಳಿಸಿದ್ದಾರೆ. ಮಾರ್ಟಿನ್ ಗುಪ್ಟಿಲ್ ರನ್ನು ಔಟ್ ಮಾಡಿದ ಶಮಿ ಏಕದಿನ ಪಂದ್ಯಗಳಲ್ಲಿ 100 ನೇ ಬಲಿ ಪಡೆದರು. ಆ ಮೂಲಕ ಅತೀ ವೇಗವಾಗಿ ಅಂದರೆ 56 ಪಂದ್ಯಗಳಿಂದ 100 ವಿಕೆಟ್ ಕಿತ್ತ ವೇಗಿ ಎಂಬ ಭಾರತೀಯ ದಾಖಲೆ ಮಾಡಿದರು. ಇದಕ್ಕೂ ಮೊದಲು ಅತೀ ವೇಗದ 100 ವಿಕೆಟ್ ದಾಖಲೆ ಇರ್ಫಾನ್ ಪಠಾಣ್ ಹೆಸರಿನಲ್ಲಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments