Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ಇಂದಿನಿಂದ ಆರಂಭ

Webdunia
ಬುಧವಾರ, 18 ಜನವರಿ 2023 (08:30 IST)
Photo Courtesy: Twitter
ಹೈದರಾಬಾದ್: ಶ್ರೀಲಂಕಾ ವಿರುದ್ಧದ ಏಕದಿನ ಸರಣಿ ಕ್ಲೀನ್ ಸ್ವೀಪ್ ಬೆನ್ನಲ್ಲೇ ಟೀಂ ಇಂಡಿಯಾ ಈಗ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಆಡಲು ಸಜ್ಜಾಗಿದೆ.

ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದ್ದು ಮೊದಲ ಪಂದ್ಯ ಹೈದರಾಬಾದ್ ಮೈದಾನದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಈಗ ಪ್ರಚಂಡ ಫಾರ್ಮ್ ನಲ್ಲಿದೆ. ವಿರಾಟ್ ಕೊಹ್ಲಿ, ಶುಬ್ನಂ ಗಿಲ್, ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಬೌಲಿಂಗ್ ನಲ್ಲೂ ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಒಳಗೊಂಡ ಪ್ರತಿಭಾವಂತರು ಎದುರಾಳಿಗಳನ್ನು ಕಟ್ಟಿ ಹಾಕಬಲ್ಲ ಸಮರ್ಥರು.

ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾ ಅತ್ಯುತ್ತಮ ತಂಡವನ್ನು ತಯಾರು ಮಾಡುವುದು ಮುಖ್ಯವಾಗಿದೆ. ಹೀಗಾಗಿ ಈ ಏಕದಿನ ಸರಣಿಗಳು ಮುಂಬರುವ ವಿಶ್ವಕಪ್ ಗೆ ತಯಾರಾಗಲು ಉತ್ತಮ ವೇದಿಕೆಯಾಗಲಿದೆ. ಈ ಪಂದ್ಯ ಮಧ‍್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 Finals: ಮಂಗಳವಾರ ಆಂಜನೇಯನ ವಾರ, ಆರ್ ಸಿಬಿ ಗೆಲ್ಲೋದು ಪಕ್ಕಾ

IPL 2025 Final: RCB ಫ್ಯಾನ್ಸ್ ನಿಂದ ಸಿಎಂ ಸಿದ್ದರಾಮಯ್ಯಗೆ ವಿಶೇಷ ರಿಕ್ವೆಸ್ಟ್, ಏನದು ನೋಡಿ

IPL 2025: ಉದಯೋನ್ಮುಖ ತಾರೆಗೆ ಕೊಹ್ಲಿ ಹೀಗೆ ಕಿಚಾಯಿಸೋದಾ.. ನೆಟ್ಟಿಗರ ಆಕ್ರೋಶ: ವಿಡಿಯೋ

IPL 2025: 9 ವರ್ಷಗಳ ವನವಾಸದ ಬಳಿಕ ಫೈನಲ್‌ಗೆ ಆರ್‌ಸಿಬಿ: ಈ ಬಾರಿ ಕಪ್‌ ನಮ್ದೆ ಎಂದ ಬೆಂಗಳೂರು ತಂಡದ ಫ್ಯಾನ್ಸ್‌

IPL 2025 RCB vs PBKS: ಪಂಜಾಬ್ ಕಿಂಗ್ಸ್ ಮಣಿಸಿ ಆರ್ ಸಿಬಿ ಫೈನಲ್ ಗೆ

ಮುಂದಿನ ಸುದ್ದಿ
Show comments