Daily Horoscope
✕

ಭಾರತ-ನ್ಯೂಜಿಲೆಂಡ್ ದ್ವಿತೀಯ ODI: ಇಂದೂ ಬಿಗ್ ಸ್ಕೋರ್ ನಿರೀಕ್ಷೆ

Webdunia
ಶನಿವಾರ, 21 ಜನವರಿ 2023 (09:10 IST)
ರಾಯ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ರಾಯ್ಪುರದಲ್ಲಿ ನಡೆಯಲಿದ್ದು, ಮತ್ತೆ ದೊಡ್ಡ ಮೊತ್ತದ ನಿರೀಕ್ಷೆಯಿದೆ.

ಕಳೆದ ಐದು ಏಕದಿನ ಪಂದ್ಯಗಳಿಂದ ಟೀಂ ಇಂಡಿಯಾ ಬ್ಯಾಟಿಂಗ್ ಭರ್ಜರಿ ಸೌಂಡ್ ಮಾಡುತ್ತಿದೆ. ಸತತವಾಗಿ 350 ಪ್ಲಸ್ ರನ್ ಗಳಿಸುತ್ತಿದೆ. ಆರಂಭಿಕ ಶುಬ್ನಂ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಭರ್ಜರಿ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲೂ ದೊಡ್ಡ ಮೊತ್ತ ನಿರೀಕ್ಷಿಸಲಾಗಿದೆ.

ಕಳೆದ ಪಂದ್ಯದಲ್ಲಿ ಶ್ರಾದ್ಧೂಲ್ ಠಾಕೂರ್ ಬೌಲಿಂಗ್ ನಲ್ಲಿ ದುಬಾರಿಯಾಗಿದ್ದರು. ಹೀಗಾಗಿ ಅವರ ಸ್ಥಾನಕ್ಕೆ ಸ್ಪೀಡ್ ಸ್ಟಾರ್ ಉಮ್ರಾನ್ ಮಲಿಕ್ ಗೆ ಅವಕಾಶ ಸಿಕ್ಕಿದರೂ ಅಚ್ಚರಿಯಿಲ್ಲ. ವಾಷಿಂಗ್ಟನ್ ಸುಂದರ್ ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ. ಉಳಿದಂತೆ ಬದಲಾವಣೆ ಸಾಧ‍್ಯತೆ ಕಡಿಮೆ. ಈ ಪಂದ್ಯ ಮಧ‍್ಯಾಹ್ನ 1.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments