Daily Horoscope
✕

ಭಾರತ-ನ್ಯೂಜಿಲೆಂಡ್ ಟಿ20: ಗಣರಾಜ್ಯೋತ್ಸವಕ್ಕೆ ಗೆಲುವಿನ ನಿರೀಕ್ಷೆಯಲ್ಲಿ ಟೀಂ ಇಂಡಿಯಾ

Webdunia
ಭಾನುವಾರ, 26 ಜನವರಿ 2020 (08:56 IST)
ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ಆಕ್ಲೆಂಡ್ ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ. ಭಾರತೀಯ ಗಣರಾಜ್ಯೋತ್ಸವ ದಿನವಾದ ಇಂದು ಟೀಂ ಇಂಡಿಯಾ ಗೆಲುವಿನ ನಿರೀಕ್ಷೆಯಲ್ಲಿದೆ.


ಮೊದಲ ಪಂದ್ಯದಲ್ಲಿ ದಾಖಲೆಯ ರನ್ ಚೇಸಿಂಗ್ ಮಾಡಿ ಗೆದ್ದ ಟೀಂ ಇಂಡಿಯಾ ಈ ಪಂದ್ಯವನ್ನೂ ಗೆದ್ದು ಐದು ಪಂದ್ಯಗಳ ಸರಣಿಯಲ್ಲಿ ಮಹತ್ವದ ಮುನ್ನಡೆ ಸಾಧಿಸುವ ನಿರೀಕ್ಷೆಯಲ್ಲಿದ್ದಾರೆ.

ಈ ಪಂದ್ಯಕ್ಕೆ ಭಾರತ ತನ್ನ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳುವ ಸಾಧ‍್ಯತೆಯಿಲ್ಲ. ಆದರೆ ಬೌಲಿಂಗ್ ವಿಭಾಗದಲ್ಲಿ ಮೊದಲ ಪಂದ್ಯದಲ್ಲಿ ವಿಕೆಟ್ ಕೀಳಲು ಬೌಲರ್ ಗಳು ವಿಫಲರಾಗಿದ್ದರೂ ಇಂತಹ ಸಪಾಟೆ ಪಿಚ್ ನಲ್ಲಿ ಅದನ್ನು ನಿರೀಕ್ಷಿಸುವುದೂ ತಪ್ಪಾಗುತ್ತದೆ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ 12.20 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments