Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ದ್ವಿತೀಯ ಟೆಸ್ಟ್ ಇಂದಿನಿಂದ

Webdunia
ಶುಕ್ರವಾರ, 3 ಡಿಸೆಂಬರ್ 2021 (08:30 IST)
ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದಿನಿಂದ ದ್ವಿತೀಯ ಟೆಸ್ಟ್ ಆರಂಭವಾಗಲಿದ್ದು, ಮುಂಬೈನಲ್ಲಿ ವೇದಿಕೆ ಸಜ್ಜಾಗಿದೆ.

ಮೊದಲ ಪಂದ್ಯವನ್ನು ಹರಸಾಹಸಪಟ್ಟು ಡ್ರಾ ಮಾಡಿಕೊಂಡಿದ್ದ ನ್ಯೂಜಿಲೆಂಡ್ ಹೊಸ ಹುಮ್ಮಸ್ಸಿನಲ್ಲಿದೆ. ಅಲ್ಲದೆ, ಮುಂಬೈನಲ್ಲಿ ವೇಗಿಗಳಿಗೆ ನೆರವು ನೀಡುವ ಪಿಚ್ ತಯಾರಿಸಲಾಗಿದೆ ಎನ್ನಲಾಗಿದೆ.

ಇನ್ನು, ಭಾರತಕ್ಕೆ ನಾಯಕ ಕೊಹ್ಲಿ ಪುನರಾಗಮನ ಪ್ಲಸ್ ಪಾಯಿಂಟ್. ಅಲ್ಲದೆ, ಮುಂಬೈನಲ್ಲಿ ಇದಕ್ಕೂ ಮೊದಲು ಆಡಿದ ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾಗೆ ಈ ಪಂದ್ಯವನ್ನೂ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕವಿದೆ. ಬೆಳಿಗ್ಗೆ 9.30 ರಿಂದ ಪಂದ್ಯ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments