Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ಟಿ20: ಟೀಂ ಇಂಡಿಯಾ ಗೆಲುವಿಗೆ 177 ರನ್ ಗುರಿ

Webdunia
ಶುಕ್ರವಾರ, 27 ಜನವರಿ 2023 (20:41 IST)
Photo Courtesy: Twitter
ರಾಂಚಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯವನ್ನು ಗೆಲ್ಲಲು ಟೀಂ ಇಂಡಿಯಾಗೆ ರನ್ ಗಳ ಗುರಿ ನೀಡಲಾಗಿದೆ.

ಮೊದಲು ಬ್ಯಾಟಿಂಗ್ ಆರಂಭಿಸಿದ ಕಿವೀಸ್ ಬ್ಯಾಟಿಗರು ಉತ್ತಮ ಆರಂಭ ಪಡೆದರು. ಡೆವನ್ ಕಾನ್ವೇ 35 ಎಸೆತಗಳಲ್ಲಿ 52, ಫಿನ್ ಅಲೆನ್ 23 ಎಸೆತಗಳಲ್ಲಿ 35 ರನ್ ಗಳಿಸಿದರು.  ಮಧ‍್ಯಮ ಕ್ರಮಾಂಕ ಬ್ಯಾಟಿಂಗ್ ಕೈ ಕೊಟ್ಟಿದ್ದರಿಂದ ಕಿವೀಸ್ 200 ರ ಗಡಿ ತಲುಪಲು ವಿಫಲವಾಯಿತು.

ಆದರೆ ಕೊನೆಯಲ್ಲಿ ಅಬ್ಬರಿಸಿದ ಡೆರಿಲ್ ಮಿಚೆಲ್ ಕೇವಲ 30 ಎಸೆತಗಳಲ್ಲಿ 59 ರನ್ ಚಚ್ಚಿದರು. 19 ನೆಯ ಓವರ್ ನಲ್ಲಿ ಡೆರಿಲ್ ಸತತ ಸಿಕ್ಸರ್ ಬಾರಿಸಿ ತಂಡಕ್ಕೆ ಭರ್ಜರಿ ಮೊತ್ತ ಗಳಿಸಿಕೊಟ್ಟರು. ಇದರೊಂದಿಗೆ ಅಂತಿಮವಾಗಿ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments