Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ಟೆಸ್ಟ್: ಪೂಜಾರ-ಗಿಲ್ ಎಚ್ಚರಿಕೆಯ ಆಟ

Webdunia
ಗುರುವಾರ, 25 ನವೆಂಬರ್ 2021 (10:47 IST)
ಕಾನ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಅವಧಿಯಲ್ಲಿ ಭಾರತ ಎಚ್ಚರಿಕೆಯ ಆಟಕ್ಕೆ ಕೈ ಹಾಕಿದೆ. ಇತ್ತೀಚೆಗಿನ ವರದಿ ಬಂದಾಗ 1 ವಿಕೆಟ್ ನಷ್ಟಕ್ಕೆ 43 ರನ್ ಗಳಿಸಿದೆ.

ಇದೀಗ ಚೇತೇಶ್ವರ ಪೂಜಾರ 5, ಶುಬ್ನಂ ಗಿಲ್ 23 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದಕ್ಕೂ ಮೊದಲು ಮಯಾಂಕ್ ಅಗರ್ವಾಲ್ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು.

ಇದಾದ ಬಳಿಕ ಗಿಲ್-ಪೂಜಾರ ಜೋಡಿ ಎಚ್ಚರಿಕೆಯಿಂದ ಇನಿಂಗ್ಸ್ ಕಟ್ಟುವ ಕೆಲಸಕ್ಕೆ ಮುಂದಾಗಿದೆ. ಮೊದಲ ಅವಧಿಯಲ್ಲಿ ಕಿವೀಸ್ ಮೇಲುಗೈ  ಸಾಧಿಸಿದರೂ ಬಳಿಕ ಹೆಚ್ಚಿನ ಅಪಾಯವಾಗದಂತೆ ಈ ಜೋಡಿ ನೋಡಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments