Webdunia - Bharat's app for daily news and videos

Install App

ಭಾರತ-ನ್ಯೂಜಿಲೆಂಡ್ ಟೆಸ್ಟ್ ಇಂದಿನಿಂದ

Webdunia
ಗುರುವಾರ, 25 ನವೆಂಬರ್ 2021 (08:29 IST)
ಕಾನ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಇಂದಿನಿಂದ ಕಾನ್ಪುರದಲ್ಲಿ ಆರಂಭವಾಗಲಿದೆ. ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಇದು ಮೊದಲ ಪಂದ್ಯವಾಗಿದೆ.

ಈ ಪಂದ್ಯದಲ್ಲಿ ಪ್ರಮುಖರ ಅನುಪಸ್ಥಿತಿಯಲ್ಲಿ ಭಾರತ ಕಣಕ್ಕಿಳಿಯಲಿದೆ. ಅಜಿಂಕ್ಯಾ ರೆಹಾನೆ ತಂಡದ ನಾಯಕತ್ವ ವಹಿಸಲಿದ್ದಾರೆ. ಆದರೆ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಯುವ ಆಟಗಾರರಾದ ಶುಬ್ನಂ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಐಯರ್ ಮುಂತಾದ ಹೊಸಬರಿಗೆ ಅವಕಾಶ ಸಿಗಲಿದೆ.

ಬೌಲಿಂಗ್ ನಲ್ಲಿ ಅನುಭವಿ ಇಶಾಂತ್ ಶರ್ಮಾ ಜೊತೆಗೆ ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ ಗೆ ಅವಕಾಶ ಸಿಗುವ ಸಾಧ್ಯತೆಯಿದೆ. ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಬಹಳ ದಿನಗಳ ನಂತರ ಮತ್ತೆ ವೃದ್ಧಿಮಾನ್ ಸಹಾ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಬಹುದು. ಒಟ್ಟಿನಲ್ಲಿ ಭಾರತದ ಯುವ ಆಟಗಾರರಿಗೆ ಇದು ಉತ್ತಮ ವೇದಿಕೆಯಾಗಲಿದೆ. ಈ ಪಂದ್ಯ ಇದೀಗ ಬೆಳಿಗ್ಗೆ 9.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments