Select Your Language

Notifications

webdunia
webdunia
webdunia
webdunia

ಏಷ್ಯಾ ಕಪ್ ನಲ್ಲಿ ಮತ್ತೆ ಭಾರತ-ಪಾಕಿಸ್ತಾನ ಪಂದ್ಯ

ಏಷ್ಯಾ ಕಪ್ ನಲ್ಲಿ ಮತ್ತೆ ಭಾರತ-ಪಾಕಿಸ್ತಾನ ಪಂದ್ಯ
ಪಲ್ಲಿಕೆಲೆ , ಮಂಗಳವಾರ, 5 ಸೆಪ್ಟಂಬರ್ 2023 (07:28 IST)
ಪಲ್ಲಿಕೆಲೆ: ನೇಪಾಳ ತಂಡವನ್ನು ಸೋಲಿಸಿ ಏಷ್ಯಾ ಕಪ್ ಸೂಪರ್ ಫೋರ್ ಹಂತಕ್ಕೆ ಪ್ರವೇಶಿಸಿರುವ ಟೀಂ ಇಂಡಿಯಾ ಮತ್ತೊಮ್ಮೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡಲಿದೆ.

ಸೆಪ್ಟೆಂಬರ್ 10 ರಂದು ಭಾನುವಾರ ಸೂಪರ್ ಫೋರ್ ಹಂತದ ಪಂದ್ಯ ನಡೆಯಲಿದೆ. ಕೊಲೊಂಬೋದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.

ಪಾಕಿಸ್ತಾನ ಮೊದಲ ತಂಡವಾಗಿ ಸೂಪರ್ ಫೋರ್ ಪ್ರವೇಶಿಸಿತ್ತು. ಲೀಗ್ ಹಂತದಲ್ಲಿ ಪಾಕ್ ವಿರುದ್ಧದ ಟೀಂ ಇಂಡಿಯಾ ಪಂದ್ಯ ಮಳೆಯಿಂದಾಗಿ ಫಲಿತಾಂಶವಿಲ್ಲದೇ ರದ್ದಾಗಿತ್ತು. ಸೂಪರ್ ಫೋರ್ ಹಂತದ ಪಂದ್ಯಕ್ಕೆ ಮಳೆ ಅಡ್ಡಿಯಾಗದು ಎಂಬ ನಿರೀಕ್ಷೆ ಅಭಿಮಾನಿಗಳದ್ದು.

Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯಾ ಕಪ್ ಕ್ರಿಕೆಟ್: ರೋಹಿತ್ ಶರ್ಮಾ-ಗಿಲ್ ಜೋಡಿ ಮಾಡಿದ ದಾಖಲೆಗಳು