Webdunia - Bharat's app for daily news and videos

Install App

ಭಾರತ-ಪಾಕಿಸ್ತಾನ ಕ್ರಿಕೆಟ್ ಗೆ ಪ್ರಕಾಶ್ ಪಡುಕೋಣೆ ಬೆಂಬಲ

Webdunia
ಬುಧವಾರ, 20 ಅಕ್ಟೋಬರ್ 2021 (09:45 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಪಂದ್ಯವಾಡಲಿದ್ದು, ಇದಕ್ಕೆ ಕೆಲವರು ಸಾಮಾಜಿಕ ಜಾಲತಾಣದ ಮೂಲಕ ವಿರೋಧ ವ್ಯಕ್ತಪಡಿಸಿದ್ದರು.


ಆದರೆ ಮಾಜಿ ಬ್ಯಾಡ್ಮಿಂಟನ್ ತಾರೆ ಪ್ರಕಾಶ್ ಪಡುಕೋಣೆ ಭಾರತ-ಪಾಕ್ ನಡುವಿನ ಕ್ರಿಕೆಟ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಪಂದ್ಯ ನಿಗದಿಯಂತೆ ನಡೆಯಬೇಕು ಎಂದಿದ್ದಾರೆ.

‘ಕ್ರೀಡೆಗೆ ರಾಜಕೀಯ ಬೆರೆಸಬಾರದು ಎಂಬುದು ನಮ್ಮ ಅಭಿಪ್ರಾಯ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಇದು ನಡೆಯುತ್ತದೋ ಇಲ್ಲವೋ ಎಂದು ನಿರ್ಧರಿಸಲು ನಾನು ಯಾರೂ ಅಲ್ಲ. ಹಿಂದೆಯೂ ಈ ಎರಡು ತಂಡಗಳು ಮುಖಾಮುಖಿಯಾಗಿವೆ. ಈಗಲೂ ಪಂದ್ಯ ನಿಗದಿಯಂತೆ ನಡೆಯಬೇಕು’ ಎಂದು ಪ್ರಕಾಶ್ ಪಡುಕೋಣೆ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCBvsLSG match live: ಫಾರ್ಮ್ ನಲ್ಲೇ ಇರದ ರಿಷಭ್ ಪಂತ್ ಗೆ ಆರ್ ಸಿಬಿ ಕಂಡು ಮೈಮೇಲೆ ಅದೇನು ಬಂತೋ

Digvesh Rathi: ಕೊಹ್ಲಿ ಮುಂದೆ ನೋಟ್ ಬುಕ್ ಸ್ಟೈಲ್ ಸೆಲೆಬ್ರೇಷನ್ ಇರುತ್ತಾ ಎಂದಿದ್ದಕ್ಕೆ ದಿಗ್ವೇಶ್ ರಾಠಿ ಹೇಳಿದ್ದೇನು video

IPL 2025: ನಿರ್ಣಾಯಕ ಪಂದ್ಯಕ್ಕೂ ಮುನ್ನ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ: ಹೊಸ ದಾಖಲೆ ಬರೆದ ಬೆಂಗಳೂರು ತಂಡ

RCB vs LSG match: ಲಕ್ನೋ ವಿರುದ್ಧ ಇಂದು ಆರ್ ಸಿಬಿ ಸೋಲುವಂತೆಯೇ ಇಲ್ಲ

RCB vs LSG match: ತಾಕತ್ತಿದ್ದರೆ ದಿಗ್ವೇಶ್ ರಾಠಿ ಕೊಹ್ಲಿ ವಿಕೆಟ್ ತೆಗೆದು ಹೀಗೆ ಸಂಭ್ರಮಿಸಲಿ ನೋಡೋಣ

ಮುಂದಿನ ಸುದ್ದಿ
Show comments