Webdunia - Bharat's app for daily news and videos

Install App

ಏಷ್ಯಾ ಕಪ್ ಕ್ರಿಕೆಟ್: ಈ ಭಾನುವಾರವೂ ಭಾರತ-ಪಾಕ್ ಮ್ಯಾಚ್

Webdunia
ಶನಿವಾರ, 3 ಸೆಪ್ಟಂಬರ್ 2022 (08:10 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ನ ಕೊನೆಯ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸುವುದರೊಂದಿಗೆ ಈ ಭಾನುವಾರ ಮತ್ತೊಮ್ಮೆ ಭಾರತ-ಪಾಕಿಸ್ತಾನ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ.

ಸೂಪರ್ ಫೋರ್ ಹಂತಕ್ಕೇರಿರುವ ಭಾರತಕ್ಕೆ ಮೊದಲ ಪಂದ್ಯ ಭಾನುವಾರ ಎ ಗುಂಪಿನ ಎರಡನೇ ಸ್ಥಾನಿಯಾದ ಪಾಕಿಸ್ತಾನದ ಜೊತೆಗಿರಲಿದೆ. ಒಂದು ವೇಳೆ ಹಾಂಗ್ ಕಾಂಗ್ ಗೆದ್ದಿದ್ದರೆ ಭಾನುವಾರ ಹಾಂಗ್ ಕಾಂಗ್ ಜೊತೆ ಆಡಬೇಕಿತ್ತು.

ಇದರೊಂದಿಗೆ ಸಾಂಪ್ರದಾಯಿಕ ಎದುರಾಳಿಗಳ ರೋಚಕ ಪಂದ್ಯವನ್ನು ಮತ್ತೆ ಈ ಭಾನುವಾರವೂ ಸವಿಯುವ ಯೋಗ ಪ್ರೇಕ್ಷಕರಿಗೆ. ಕಳೆದ ವಾರ ಲೀಗ್ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯವನ್ನು ಭಾರತ ರೋಚಕವಾಗಿ ಗೆದ್ದುಕೊಂಡಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

ಮುಂದಿನ ಸುದ್ದಿ
Show comments