Select Your Language

Notifications

webdunia
webdunia
webdunia
webdunia

ಭಾರತ-ಪಾಕಿಸ್ತಾನ ನಡುವಿನ ಟಿ20 ಪಂದ್ಯದ ಟಿಕೆಟ್ ಸೋಲ್ಡ್ ಔಟ್

ಭಾರತ-ಪಾಕಿಸ್ತಾನ ನಡುವಿನ ಟಿ20 ಪಂದ್ಯದ ಟಿಕೆಟ್ ಸೋಲ್ಡ್ ಔಟ್
ಮೆಲ್ಬೋರ್ನ್ , ಗುರುವಾರ, 15 ಸೆಪ್ಟಂಬರ್ 2022 (16:17 IST)
ಮೆಲ್ಬೋರ್ನ್: ಟಿ20 ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಟಿ20 ಪಂದ್ಯದ ಟಿಕೆಟ್ ಗಳು ಸೋಲ್ಡ್ ಔಟ್ ಆಗಿದೆ.

ಅಕ್ಟೋಬರ್ 23 ರಂದು ಉಭಯ ತಂಡಗಳು ಮೆಲ್ಬೋರ್ನ್ ಮೈದಾನದಲ್ಲಿ ಪಂದ್ಯವಾಡಲಿದೆ. ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕಾದಾಟ ಎಂದರೆ ಸಹಜವಾಗಿಯೇ ಪ್ರೇಕ್ಷಕರ ಸಂಖ್ಯೆಯೂ ಹೆಚ್ಚಿರುತ್ತದೆ.

ಈಗಾಗಲೇ ಸುಮಾರು 50 ಸಾವಿರಕ್ಕೂ ಅಧಿಕ ಟಿಕೆಟ್ ಗಳನ್ನು ಅಭಿಮಾನಿಗಳು ಖರೀದಿ ಮಾಡಿದ್ದಾರೆ ಎಂದು ಐಸಿಸಿಯೇ ಖಚಿತಪಡಿಸಿದೆ. ಹೀಗಾಗಿ ಅಕ್ಟೋಬರ್ 23 ರಂದು ನಡೆಯಲಿರುವ ಪಂದ್ಯಕ್ಕೆ ಈಗಲೇ ಹೈಪ್ ಕ್ರಿಯೇಟ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಅಂಪಾಯರ್ ಅಸದ್ ರೌಫ್ ನಿಧನ