Webdunia - Bharat's app for daily news and videos

Install App

ಭಾರತ-ಪಾಕ್ ನಡುವೆ ಇಂದು ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ಪಂದ್ಯ

Webdunia
ಮಂಗಳವಾರ, 4 ಫೆಬ್ರವರಿ 2020 (10:32 IST)
ಪೊಚೆಫ್ ಸ್ಟ್ರೂಮ್: ಅಂಡರ್ 19 ವಿಶ್ವಕಪ್ ಕೂಟದ ಸೆಮಿಫೈನಲ್ ಗೇರಿರುವ ಭಾರತ ತಂಡ ಇಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೆಣಸಾಡಲಿದೆ.


ಹಾಲಿ ಚಾಂಪಿಯನ್ ಭಾರತಕ್ಕೆ ಇದು ಕಠಿಣ ಸವಾಲಾಗಲಿದೆ. ಮೇಲ್ನೋಟಕ್ಕೆ ಪ್ರಿಯಂ ಗಾರ್ಗ್ ನೇತೃತ್ವದ ಭಾರತ ತಂಡವೇ ಹೆಚ್ಚು ಬಲಿಷ್ಠವಾಗಿದೆ. ಹಾಗಿದ್ದರೂ ಇದುವರೆಗೆ ಅಂಡರ್ 19 ವಿಶ್ವಕಪ್ ಕೂಟದಲ್ಲಿ ಎರಡೂ ತಂಡಗಳು ಮುಖಾಮುಖಿಯಾದ ಸಂದರ್ಭದಲ್ಲಿ ಪಾಕಿಸ್ತಾನ ಒಟ್ಟು ಐದು ಬಾರಿ ಗೆಲುವು ಕಂಡಿದೆ.

ಆದರೆ ಎರಡು ವರ್ಷಗಳ ಹಿಂದೆ ಇದೇ ರೀತಿ ಸೆಮಿಫೈನಲ್ ನಲ್ಲಿ ಪಾಕಿಸ್ತಾನವನ್ನು ಭಾರತ 203 ರನ್ ಗಳಿಂದ ಭರ್ಜರಿಯಾಗಿ ಸೋಲಿಸಿತ್ತು. ಹೀಗಾಗಿ ಅದೇ ಆತ್ಮವಿಶ್ವಾಸದೊಂದಿಗೆ ಇಂದೂ ಭಾರತ ಕಣಕ್ಕಿಳಿಯಲಿದೆ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments