Webdunia - Bharat's app for daily news and videos

Install App

ಭಾರತ-ಪಾಕಿಸ್ತಾನ ಏಕದಿನ, ಏಷ್ಯಾ ಕಪ್ ಇತಿಹಾಸ: ಹೆಚ್ಚು ಪಂದ್ಯ ಗೆದ್ದವರು ಯಾರು?

Webdunia
ಶನಿವಾರ, 2 ಸೆಪ್ಟಂಬರ್ 2023 (08:30 IST)
Photo Courtesy: Twitter
ಪಲ್ಲಿಕೆಲೆ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 2 ರಂದು ಪರಸ್ಪರ ಮುಖಾಮುಖಿಯಾಗುತ್ತಿವೆ. ಇದಕ್ಕೆ ಮೊದಲು ಏಕದಿನ ಮತ್ತು ಏಷ್ಯಾ ಕಪ್ ಕ್ರಿಕೆಟ್ ಇತಿಹಾಸದಲ್ಲಿ ಎರಡೂ ತಂಡಗಳ ನಡುವೆ ಎಷ್ಟು ಪಂದ್ಯ ನಡೆದಿದೆ, ಯಾರು ಹೆಚ್ಚು ಪಂದ್ಯ ಗೆದ್ದಿದ್ದಾರೆ ಎಂಬ ಅಂಕಿ ಅಂಶ ಗಮನಿಸೋಣ.

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ತಂಡಗಳು 132 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 55 ಪಂದ್ಯ ಗೆದ್ದರೆ, ಪಾಕಿಸ್ತಾನ 73 ಪಂದ್ಯಗಳನ್ನು ಗೆದ್ದುಕೊಂಡಿತ್ತು. ನಾಲ್ಕು ಪಂದ್ಯ ಫಲಿತಾಂಶವಿಲ್ಲದೇ ಮುಕ್ತಾಯವಾಗಿದೆ.

ಏಕದಿನ ಮಾದರಿಯ ಏಷ್ಯಾ ಕಪ್ ನಲ್ಲಿ 13 ಬಾರಿ ಸಾಂಪ್ರದಾಯಿಕ ಎದುರಾಳಿಗಳು ಸೆಣಸಾಡಿವೆ. ಈ ಪೈಕಿ ಭಾರತ 7  ಪಂದ್ಯಗಳನ್ನು ಗೆದ್ದರೆ ಪಾಕ್ ಐದು ಬಾರಿ ಗೆಲುವು ಕಂಡಿದೆ.  ಇದು 14 ನೇ ಬಾರಿಗೆ ಭಾರತ ಮತ್ತು ಪಾಕಿಸ್ತಾನ ತಂಡ ಏಷ್ಯಾ ಕಪ್ ನಲ್ಲಿ ಮುಖಾಮುಖಿಯಾಗುತ್ತಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments