Webdunia - Bharat's app for daily news and videos

Install App

ಭಾರತ-ಪಾಕಿಸ್ತಾನ ವಿಶ್ವಕಪ್ ಕ್ರಿಕೆಟ್: ಈ ಆಟಗಾರರ ನಡುವಿನ ಜುಗಲ್ ಬಂದಿಗೆ ಸಜ್ಜಾಗಿ

Webdunia
ಭಾನುವಾರ, 16 ಜೂನ್ 2019 (09:08 IST)
ಲಂಡನ್: ಭಾರತ ಮತ್ತು ಪಾಕಿಸ್ತಾನದ ನಡುವೆ ಇಂದು ವಿಶ್ವಕಪ್ ಪಂದ್ಯ ನಡೆಯಲಿದ್ದು, ಪ್ರಮುಖ ಆಟಗಾರರ ನಡುವಿನ ಜುಗಲ್ ಬಂದಿಯಾಗುವ ಲಕ್ಷಣ ತೋರುತ್ತಿದೆ.


ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಕೆಲವೊಂದು ಆಟಗಾರರೇ ಟಾರ್ಗೆಟ್ ಆಗಿರುತ್ತಾರೆ. ಅದರಲ್ಲೂ ವಿಶೇಷವಾಗಿ ವಿರಾಟ್ ಕೊಹ್ಲಿ-ಮೊಹಮ್ಮದ್ ಅಮೀರ್, ರೋಹಿತ್ ಶರ್ಮಾ-ವಹಾಬ್ ರಿಯಾಜ್,  ಜಸ್ಪ್ರೀತ್ ಬುಮ್ರಾ-ಫಖರ್ ಜಮಾನ್ ಪರಸ್ಪರರನ್ನು ಟಾರ್ಗೆಟ್ ಮಾಡಿಯೇ ಕದನ ಕಣಕ್ಕಿಳಿಯುತ್ತಾರೆ.

ಹೀಗಾಗಿ ಈ ಆಟಗಾರರ ನಡುವಿನ ಕಾಳಗ ನೋಡಲು ಕುತೂಹಲಕಾರಿಯಾಗಿರುತ್ತದೆ. ಈಗಾಗಲೇ ಕ್ರಿಕೆಟ್ ದಿಗ್ಗಜ ಸಚಿನ್ ಕೂಡಾ ರೋಹಿತ್ ಮತ್ತು ಕೊಹ್ಲಿಯೇ ಪಾಕ್ ಆಟಗಾರರ ಟಾರ್ಗೆಟ್ ಆಗಿರಬಹುದು ಎಂದು ಎಚ್ಚರಿಸಿದ್ದಾರೆ. ಈಗಾಗಲೇ ಟಿಕೆಟ್ ಗಳು ಸೋಲ್ಡ್ ಔಟ್ ಆಗಿದ್ದು, 60 ಸಾವಿರ ರೂ.ವರೆಗೂ ಟಿಕೆಟ್ ಬಿಕರಿಯಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments