Select Your Language

Notifications

webdunia
webdunia
webdunia
webdunia

ಕಾಮನ್ ವೆಲ್ತ್ ಗೇಮ್ಸ್ ಭಾರತ ಮಹಿಳಾ ಕ್ರಿಕೆಟ್ ಪಂದ್ಯಕ್ಕೆ ಮಳೆ ಅಡ್ಡಿ

ಕಾಮನ್ ವೆಲ್ತ್ ಗೇಮ್ಸ್ ಭಾರತ ಮಹಿಳಾ ಕ್ರಿಕೆಟ್ ಪಂದ್ಯಕ್ಕೆ ಮಳೆ ಅಡ್ಡಿ
ಬರ್ಮಿಂಗ್ ಹ್ಯಾಮ್ , ಭಾನುವಾರ, 31 ಜುಲೈ 2022 (16:56 IST)
ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಇಂದು ಪಾಕಿಸ್ತಾನ ವಿರುದ್ಧ ಸೆಣಸಾಡುತ್ತಿರುವ ಭಾರತೀಯ ವನಿತೆಯರಿಗೆ ಮಳೆ ಅಡ್ಡಿಯಾಗಿದೆ.

ಮಳೆಯಿಂದಾಗಿ ಪಂದ್ಯವನ್ನು 18 ಓವರ್ ಗಳಿಗೆ ಕಡಿತಗೊಳಿಸಲಾಗಿದೆ. ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಾಕ್ ಇತ್ತೀಚೆಗಿನ ವರದಿ ಬಂದಾಗ 1 ವಿಕೆಟ್ ಕಳೆದುಕೊಂಡು 8 ಓವರ್ ಗಳಲ್ಲಿ 49 ರನ್ ಗಳಿಸಿದೆ. ಮುನೀಬಾ ಅಲಿ 31, ಬಿಸ್ಮಾ ಮಾರೂಫ್ 17 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಭಾರತದ ಪರ ಮೇಘನಾ ಸಿಂಗ್ ಆರಂಭದ ವಿಕೆಟ್ ಪಡೆದಿದ್ದಾರೆ. ಕಳೆದ ಪಂದ್ಯ ಸೋತಿರುವ ಭಾರತ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಮನ್ ವೆಲ್ತ್ ಗೇಮ್ಸ್: ಭಾರತಕ್ಕೆ ಎರಡನೇ ಚಿನ್ನ ಗೆದ್ದುಕೊಟ್ಟ ಜೆರೆಮಿ