ಅಂಡರ್ 19 ವಿಶ್ವಕಪ್: ಬಾಂಗ್ಲಾ ಮಣಿಸಿ ಭಾರತ ಸೆಮಿಫೈನಲ್ ಗೆ

Webdunia
ಭಾನುವಾರ, 30 ಜನವರಿ 2022 (09:20 IST)
ಆಂಟಿಗುವಾ: ಅಂಡರ್ 19 ವಿಶ್ವಕಪ್ ನಲ್ಲಿ ಭಾರತ ತಂಡ ಹಾಲಿ ಚಾಂಪಿಯನ್ ಬಾಂಗ್ಲಾದೇಶವನ್ನು ಮಣಿಸಿ ಸೆಮಿಫೈನಲ್ ಗೆ ಲಗ್ಗೆಯಿಟ್ಟಿದೆ.

ನಿನ್ನೆ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ ಗಳ ಗೆಲುವು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ  ಭಾರತದ ಸಂಘಟಿತ ಬೌಲಿಂಗ್ ಗೆ ತತ್ತರಿಸಿ 37.1 ಓವರ್ ಗಳಲ್ಲಿ 111 ರನ್ ಗಳಿಗೆ ಆಲೌಟ್ ಆಯಿತು. ಭಾರತದ ಪರ ರವಿಕುಮಾರ್ 3, ವಿಕ್ಕಿ ಓಸ್ಟ್ವಾಲ್ 2, ಕೌಶಲ್ ತಾಂಬೆ, ರಘುವಂಶಿ ಮತ್ತು ರಾಜವರ್ಧನ್ ತಲಾ 1 ವಿಕೆಟ್ ಕಬಳಿಸಿ ಮಿಂಚಿದರು.

ಈ ಸುಲಭ ಮೊತ್ತ ಬೆನ್ನತ್ತಿದ ಭಾರತ ಆರಂಭದಲ್ಲೇ ಹಮೂರ್ ಸಿಂಗ್ ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಆದರೆ ರಘುವಂಶಿ 44,ಶೇಖ್ ರಶೀದ್ 26, ನಾಯಕ ಯಶ್ ಧುಲ್ 20 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಅಂತಿಮವಾಗಿ ಭಾರತ 30.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments