Daily Horoscope
✕

ಭಾರತ-ದ.ಆಫ್ರಿಕಾ ದ್ವಿತೀಯ ಟಿ20 ಪಂದ್ಯ ಇಂದು

Webdunia
ಬುಧವಾರ, 18 ಸೆಪ್ಟಂಬರ್ 2019 (09:24 IST)
ಮೊಹಾಲಿ: ಭಾರತ ಮತ್ತು ದ.ಆಫ್ರಿಕಾ ನಡುವಿನ ಟಿ20 ಸರಣಿಯ ದ್ವಿತೀಯ ಪಂದ್ಯ ಇಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯಲಿದೆ.

ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಬೇಕಿತ್ತು. ಆದರೆ ಮಳೆಯ ಕಾರಣದಿಂದ ಒಂದೂ ಎಸೆತ ಕಾಣದೇ ಪಂದ್ಯ ರದ್ದಾಗಿತ್ತು. ಹೀಗಾಗಿ ಮೂರು ಪಂದ್ಯಗಳ ಸರಣಿಯನ್ನು ಗೆಲ್ಲಬೇಕಾದರೆ ಈಗ ಉಭಯ ತಂಡಗಳು ಎರಡೂ ಪಂದ್ಯಗಳನ್ನು ಗೆಲ್ಲಬೇಕಾದ ಅನಿವಾರ್ಯತೆಗೆ ಬಂದಿವೆ.

ಮೇಲ್ನೋಟಕ್ಕೆ ಟೀಂ ಇಂಡಿಯಾವೇ ಬಲಿಷ್ಠವಾಗಿದೆ. ಅತ್ತ ದ.ಆಫ್ರಿಕಾದಲ್ಲಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿರುವುದರಿಂದ ಯುವ ಆಟಗಾರರಿಗೆ ಮಿಂಚಲು ವೇದಿಕೆಯಾಗಿದೆ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 7 ಗಂಟೆಗೆ ನಿಗದಿಯಾಗಿದ್ದು, ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments