India-S Africa T20I: ವಿರಾಟ್ ಕೊಹ್ಲಿ ಜೆರ್ಸಿ ತೊಟ್ಟು ಮೈದಾನದಲ್ಲಿ ಕಾಣಿಸಿಕೊಂಡ ಪುಟಾಣಿ

Webdunia
ಸೋಮವಾರ, 11 ಡಿಸೆಂಬರ್ 2023 (08:40 IST)
Photo Courtesy: Twitter
ಡರ್ಬನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯದ ವೇಳೆ ಮೈದಾನದಲ್ಲಿ ವಿರಾಟ್ ಕೊಹ್ಲಿ ಹೆಸರಿನ ಜೆರ್ಸಿ ತೊಟ್ಟ ಪುಟಾಣಿ ಬಾಲಕ ಎಲ್ಲರ ಗಮನ ಸೆಳೆದಿದ್ದಾರೆ.

ವಿರಾಟ್ ಕೊಹ್ಲಿ ಈ ಟಿ20 ಸರಣಿಯಲ್ಲಿ ಆಡುತ್ತಿಲ್ಲ. ಹಾಗಿದ್ದರೂ ವಿಶ್ವದ ಯಾವುದೇ ಭಾಗದಲ್ಲೂ ಅವರನ್ನು ಆರಾಧಿಸುವ ಅಭಿಮಾನಿಗಳಿದ್ದಾರೆ ಎನ್ನುವುದಕ್ಕೆ ಈ ಪುಟಾಣಿಯೇ ಸಾಕ್ಷಿ.

ಮಳೆಯಿಂದಾಗಿ ಪಂದ್ಯ ತಡವಾಗಿತ್ತು. ಈ ವೇಳೆ ‘ವಿರಾಟ್’ ಎಂಬ ಹೆಸರಿರುವ 18 ನಂಬರ್ ಭಾರತೀಯ ಜೆರ್ಸಿ ತೊಟ್ಟ ಪುಟಾಣಿ ಅಭಿಮಾನಿ ಬ್ಯಾಟ್ ಬೀಸಿ ಎಲ್ಲರ ಗಮನ ಸೆಳೆದಿದ್ದಾನೆ. ಆತನ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೇ ಫ್ಯಾನ್ಸ್ ಭಾರೀ ಸಂಖ್ಯೆಯಲ್ಲಿ ಕಾಮೆಂಟ್ ಮಾಡಿದ್ದಾರೆ.

ನೀವು ಕೊಹ್ಲಿಯನ್ನು ಟಿ20 ಕ್ರಿಕೆಟ್ ನಿಂದ ಎಷ್ಟೇ ದೂರವಿಟ್ಟರೂ ಇಂತಹ ಅಭಿಮಾನಿಗಳ ಹೃದಯದಿಂದ ಅವರನ್ನು ದೂರ ಮಾಡಲಾಗದು ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments