ದ.ಆಫ್ರಿಕಾದಲ್ಲಿ ಭಾರತದ ಪರ ಗರಿಷ್ಠ ರನ್ ಸಾಧಕರಿವರು

Webdunia
ಗುರುವಾರ, 23 ಡಿಸೆಂಬರ್ 2021 (11:45 IST)
ಜೊಹಾನ್ಸ್ ಬರ್ಗ್: ದ.ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆಲುವಿನ ಕನಸು ನನಸು ಮಾಡಿಕೊಳ್ಳಲು ಟೀಂ ಇಂಡಿಯಾ ಹೊರಟಿದೆ. ಈ ಹೊತ್ತಿನಲ್ಲಿ ಆಫ್ರಿಕಾ ನಾಡಿನಲ್ಲಿ ಗರಿಷ್ಠ ರನ್ ಸಂಪಾದಿಸಿದ ಟಾಪ್ 2 ಆಟಗಾರರು ಯಾರು ಎಂದು ನೋಡೋಣ.

ಸಚಿನ್ ತೆಂಡುಲ್ಕರ್: ಕಾಮನಬಿಲ್ಲಿನ ನಾಡಿನಲ್ಲಿ ಗರಿಷ್ಠ ರನ್ ಸಂಪಾದಿಸಿದ ಭಾರತೀಯ ಬ್ಯಾಟ್ಸ್ ಮನ್ ಎಂಬ ಹೆಮ್ಮೆ ಸಚಿನ್ ತೆಂಡುಲ್ಕರ್ ಅವರದ್ದು. ಅವರು 28 ಟೆಸ್ಟ್ ಇನಿಂಗ್ಸ್ ಗಳಿಂದ 1161 ರನ್ ಗಳಿಸಿದ್ದಾರೆ. ಈ ಪೈಕಿ ಐದು ಶತಕಗಳೂ ಸೇರಿವೆ.

ರಾಹುಲ್ ದ್ರಾವಿಡ್: ಪ್ರಸಕ್ತ ಟೀಂ ಇಂಡಿಯಾದ ಕೋಚ್ ಆಗಿರುವ ‘ವಾಲ್’ ರಾಹುಲ್ ದ್ರಾವಿಡ್ ನಂ.2 ಆಟಗಾರ. ದ್ರಾವಿಡ್ 22 ಇನಿಂಗ್ಸ್ ಗಳಿಂದ ಒಂದು ಶತಕ ಸೇರಿದಂತೆ 624 ರನ್ ಗಳಿಸಿದ್ದಾರೆ.

ಇದಲ್ಲದೆ ಟಾಪ್ 5 ರೊಳಗೆ ಪ್ರಸಕ್ತ ನಾಯಕ ವಿರಾಟ್ ಕೊಹ್ಲಿ ಕೂಡಾ ಸೇರಿದ್ದಾರೆ. ಅವರಿಗೆ ಈ ಸರಣಿಯಲ್ಲಿ ದ್ರಾವಿಡ್ ರನ್ನು ಹಿಂದಿಕ್ಕಿ ನಂ.2 ಆಗುವ ಅವಕಾಶವಿದೆ. ಈ ಸರಣಿಯಲ್ಲಿ ಕೊಹ್ಲಿ ಬ್ಯಾಟಿಂಗ್ ನಲ್ಲಿ ಮಿಂಚಿದರೆ ಅವರ ಮೇಲಿರುವ ಕಳಪೆ ಬ್ಯಾಟಿಂಗ್ ಅಪವಾದವೂ ನಿವಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಮುಂದಿನ ಸುದ್ದಿ
Show comments