Daily Horoscope
✕

ಭಾರತ-ದ.ಆಫ್ರಿಕಾ ಟಿ20 ಮೊದಲ ಪಂದ್ಯದ ಟಿಕೆಟ್ ಸೋಲ್ಡ್ ಔಟ್

Webdunia
ಬುಧವಾರ, 8 ಜೂನ್ 2022 (09:40 IST)
ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯದ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ.

ಜೂನ್ 9 ರಂದು ಮೊದಲ ಪಂದ್ಯ ನಡೆಯಲಿದೆ. 35 ಸಾವಿರ ಪ್ರೇಕ್ಷಕರಿಗೆ ಅವಕಾಶವಿರುವ ದೆಹಲಿಯ ಮೈದಾನದಲ್ಲಿ ಶೇ.94 ರಷ್ಟು ಆಸನಗಳು ಭರ್ತಿಯಾಗಿವೆ. ಇನ್ನು ಕೇವಲ 400-500 ಟಿಕೆಟ್ ಗಳು ಮಾತ್ರ ಬಾಕಿಯಿವೆ ಎಂದು ಡಿಡಿಸಿಎ ಹೇಳಿದೆ.

ಟೀಂ ಇಂಡಿಯಾದಲ್ಲಿ ಈ ಬಾರಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರಂತಹ ಘಟಾನುಘಟಿ ಆಟಗಾರರಿಲ್ಲ. ಕೆಎಲ್ ರಾಹುಲ್ ನೇತೃತ್ವದಲ್ಲಿ ಭಾರತ ತಂಡ ಸರಣಿ ಆಡಲಿದೆ. ಹಾಗಿದ್ದರೂ 2019 ರ ಬಳಿಕ ಇದೇ ಮೊದಲ ಬಾರಿಗೆ ಇಲ್ಲಿ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು, ಟಿಕೆಟ್ ಗಳಿಗೆ ಭರ್ಜರಿ ಬೇಡಿಕೆ ಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments