Webdunia - Bharat's app for daily news and videos

Install App

India-SA ODI: ಎಂಟಕ್ಕೆ ಎಂಟು! ಗೆದ್ದು ಸೇಡು ತೀರಿಸಿಕೊಂಡ ಸೌತ್ ಆಫ್ರಿಕಾ

Webdunia
ಬುಧವಾರ, 20 ಡಿಸೆಂಬರ್ 2023 (08:21 IST)
ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾ ವಿರುದ್ಧ ದ್ವಿತೀಯ ಏಕದಿನ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದ ಸೌತ್ ಆಫ್ರಿಕಾ ಮೊದಲ ಏಕದಿನ ಪಂದ್ಯದಲ್ಲಿ ಅನುಭವಿಸಿದ್ದ 8 ವಿಕೆಟ್ ಗಳ ಸೋಲಿಗೆ ಸೇಡು ತೀರಿಸಿಕೊಂಡಿದೆ.

ಇದರೊಂದಿಗೆ ಸರಣಿ 1-1 ರಿಂದ ಸಮಬಲಗೊಂಡಿದೆ. ಇದೀಗ ಅಂತಿಮ ಪಂದ್ಯಕ್ಕೆ ಫೈನಲ್ ನ ಕಳೆ ಬಂದಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್ ನಿಂದಾಗಿ 211 ಕ್ಕೆ ಆಲೌಟ್ ಆಗಿತ್ತು. ಸಾಯಿ ಸುದರ್ಶನ್ ಸತತ ಎರಡನೇ ಬಾರಿಗೆ ಅರ್ಧಶತಕ (62) ಸಿಡಿಸಿ ದಾಖಲೆ ಮಾಡಿದರು. ನಾಯಕ ಕೆಎಲ್ ರಾಹುಲ್ ಜವಾಬ್ಧಾರಿಯುತ ಆಟವಾಡಿ 56 ರನ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ಆಫ್ರಿಕಾ ಮೊದಲ ವಿಕೆಟ್ ಗೆ ದಾಖಲೆಯ 130 ರನ್ ಗಳ ಜೊತೆಯಾಟವಾಡಿತು. ಆರಂಭಿಕ ಟೋನಿ ಡಿ ಝೋರ್ಝಿ ಅಜೇಯ 119 ರನ್ ಗಳಿಸಿದರು. ಹೆಂಡ್ರಿಕ್ಸ್ 52 ರನ್ ಗಳ ಕೊಡುಗೆ ನೀಡಿದರು. ಇದರಿಂದಾಗಿ ಆಫ್ರಿಕಾ 42.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿದರು. ಭಾರತದ ಪರ ಅರ್ಷ್ ದೀಪ್ ಸಿಂಗ್, ರಿಂಕು ಸಿಂಗ್ ತಲಾ 1 ವಿಕಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments