Webdunia - Bharat's app for daily news and videos

Install App

ಭಾರತ-ದ.ಆಫ್ರಿಕಾ ಏಕದಿನ ಇಂದಿನಿಂದ

Webdunia
ಗುರುವಾರ, 6 ಅಕ್ಟೋಬರ್ 2022 (07:10 IST)
ಲಕ್ನೋ: ಭಾರತ ಮತ್ತು ದ.ಆಫ್ರಿಕಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ.

ಪ್ರಮುಖರ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ತಂಡದ ನಾಯಕತ್ವ ವಹಿಸುತ್ತಿದ್ದಾರೆ. ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮುಂತಾದ ಪ್ರಮುಖರಿಗೆ ವಿಶ್ರಾಂತಿ ನೀಡಲಾಗಿದೆ.

ಹೀಗಾಗಿ ಯುವ ಪ್ರತಿಭೆಗಳಿಗೆ ತಂಡದಲ್ಲಿ ಸ್ಥಾನ ಗಟ್ಟಿಗೊಳಿಸಲು ವೇದಿಕೆ ಸಿಕ್ಕಂತಾಗಲಿದೆ. ಧವನ್ ಜೊತೆಗೆ ಶುಬ್ನಂ ಗಿಲ್ ತಂಡದ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ‍್ಯತೆಯಿದೆ. ಗಿಲ್ ಜಿಂಬಾಬ್ವೆ ಸರಣಿಯಲ್ಲಿ ಅತ್ಯುತ್ತಮ ಫಾರ್ಮ್ ನಲ್ಲಿದ್ದರು. ಆದರೆ ಬಳಿಕ ಅವರಿಗೆ ಅವಕಾಶ ಸಿಕ್ಕಿರಲಿಲ್ಲ.

ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ ಮುಂತಾದವರು ಬಲ ತುಂಬಲಿದ್ದಾರೆ. ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್ ಕಮ್ ಬ್ಯಾಕ್ ಮಾಡಲಿದ್ದಾರೆ. ಅವರ ಜೊತೆಗೆ ಆವೇಶ‍್ ಖಾನ್, ರವಿ ಬಿಷ್ಣೋಯ್, ದೀಪಕ್ ಚಹರ್ ಸ‍್ಥಾನ ಪಡೆಯಬಹುದು. ಈ ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments