Daily Horoscope

ಭಾರತ-ದ.ಆಫ್ರಿಕಾ ಟಿ20: ರೋಹಿತ್ ಜೊತೆಗೆ ಕೊಹ್ಲಿ ಓಪನರ್ ಆಗಬಹುದೇ?

Webdunia
ಭಾನುವಾರ, 2 ಅಕ್ಟೋಬರ್ 2022 (09:00 IST)
WD
ಗುವಾಹಟಿ: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ನಡೆಯಲಿದ್ದು, ಈ ಪಂದ್ಯದಲ್ಲಿ ಭಾರತ ತಂಡದ ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆ ವಿರಾಟ್ ಕೊಹ್ಲಿ ಕಣಕ್ಕಿಳಿಯಬಹುದೇ ಎಂಬ ಕುತೂಲಹ ಅಭಿಮಾನಿಗಳಲ್ಲಿದೆ.

ರಾಹುಲ್ ಆರಂಭಿಕರಾಗಿ ತೋರುತ್ತಿರುವ ಪ್ರದರ್ಶನ ಎಲ್ಲರ ಟೀಕೆಗೆ ಗುರಿಯಾಗಿದೆ. ಹೀಗಾಗಿ ಪ್ರಯೋಗಾರ್ಥವಾಗಿ ಕೊಹ್ಲಿ ಕಣಕ್ಕಿಳಿಯಲೂ ಬಹುದು.

ಇದಲ್ಲದೆ, ಬೌಲಿಂಗ್ ನಲ್ಲಿ ಯಾವುದೇ ಬದಲಾವಣೆಯಾಗದು. ಅರ್ಷ್ ದೀಪ್, ದೀಪಕ್ ಚಹರ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಅವರೇ ಮುಂದುವರಿಯುವ ಸಾಧ‍್ಯತೆ ಹೆಚ್ಚು. ಉಳಿದಂತೆ ಯಾವುದೇ ಬದಲಾವಣೆ ಸಾಧ‍್ಯತೆಯಿಲ್ಲ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments