Daily Horoscope
✕

ಭಾರತ-ದ.ಆಫ್ರಿಕಾ ಮೂರನೇ ಟಿ20 ಇಂದು

Webdunia
ಮಂಗಳವಾರ, 4 ಅಕ್ಟೋಬರ್ 2022 (07:40 IST)
ಇಂದೋರ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಮೂರನೇ ಮತ್ತು ಸರಣಿಯ ಅಂತಿಮ ಟಿ20 ಪಂದ್ಯ ಇಂದೋರ್ ನಲ್ಲಿ ನಡೆಯಲಿದೆ.

ಈಗಾಗಲೇ ಭಾರತ ಸರಣಿ ಗೆದ್ದಿರುವುದರಿಂದ ಇಂದಿನ ಪಂದ್ಯ ಔಪಚಾರಿಕವಾಗಲಿದೆ. ಮುಂದಿನ ವಿಶ್ವಕಪ್ ದೃಷ್ಟಿಯಿಂದ ಭಾರತ ತಂಡ ಇಂದಿನ ಪಂದ್ಯವನ್ನು ಪ್ರಯೋಗಕ್ಕೆ ವೇದಿಕೆಯಾಗಿ ಬಳಸಬಹುದು.

ಕಳೆದ ಪಂದ್ಯದಲ್ಲಿ ಬೃಹತ್ ಮೊತ್ತ ಪೇರಿಸಿಯೂ ಬೌಲರ್ ಗಳು ಅದನ್ನು ನಿಯಂತ್ರಿಸಲು ತಿಣುಕಾಡಿದ್ದರು. ಹೀಗಾಗಿ ಭಾರತ ಟಿ20 ವಿಶ್ವಕಪ್ ಗೆ ಮುನ್ನ ಈ ಹುಳುಕುಗಳನ್ನು ಸರಿಪಡಿಸಬೇಕಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

IND vs NZ: ನ್ಯೂಜಿಲೆಂಡ್ ಎದುರು 4ನೇ ಟಿ20 ಪಂದ್ಯದಲ್ಲಿ 87 ರನ್‌ಗಳ ಸೋಲುಂಡ ಟೀಮ್ ಇಂಡಿಯಾ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments