Webdunia - Bharat's app for daily news and videos

Install App

ಭಾರತ-ದ.ಆಫ್ರಿಕಾ ಟಿ20: ಕೊಹ್ಲಿ, ಪ್ರಮುಖರಿಗೆ ವಿಶ್ರಾಂತಿ ಸಾಧ್ಯತೆ

Webdunia
ಮಂಗಳವಾರ, 4 ಅಕ್ಟೋಬರ್ 2022 (07:50 IST)
ಇಂದೋರ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದು ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದ್ದು, ಇಂದಿನ ಪಂದ್ಯಕ್ಕೆ ಪ್ರಮುಖರಿಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದೆ.

ಈಗಾಗಲೇ ಭಾರತ ಸರಣಿ ಗೆದ್ದಿರುವುದರಿಂದ ಇಂದಿನ ಪಂದ್ಯ ಔಪಚಾರಿಕವಾಗಿರಲಿದೆ. ಇನ್ನು, ವಿಶ್ವಕಪ್ ದೃಷ್ಟಿಯಿಂದ ಭಾರತ ತಂಡ ಆಡುವ ಬಳಗದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬಹುದು.

ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಅಲ್ಲದೆ ಬೌಲಿಂಗ್ ನಲ್ಲಿ ಶಹಬಾಜ್ ಅಹಮ್ಮದ್, ಮೊಹಮ್ಮದ್ ಸಿರಾಜ್ ಮುಂತಾದ ಯುವ ಪ್ರತಿಭೆಗಳಿಗೆ ಅವಕಾಶ ನೀಡುವ ಸಾಧ‍್ಯತೆಯಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments