India-SA ODI: ಸೌತ್ ಆಫ್ರಿಕಾಗೆ ಆರಂಭಿಕ ಆಘಾತವಿಕ್ಕಿದ ಅರ್ಷ್ ದೀಪ್ ಸಿಂಗ್

Webdunia
ಭಾನುವಾರ, 17 ಡಿಸೆಂಬರ್ 2023 (13:51 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ಸೌತ್ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಅತಿಥೇಯರಿಗೆ ಭಾರತ ಆರಂಭಿಕ ಆಘಾತವಿಕ್ಕಿದೆ.

ತಮ್ಮ ಮೊದಲ ಓವರ್ ನಲ್ಲಿಯೇ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದ ಅರ್ಷ್ ದೀಪ್ ಸಿಂಗ್  ರೀಝಾ ಹೆಂಡ್ರಿಕ್ಸ್, ಡುಸೆನ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರೂ ಶೂನ್ಯಕ್ಕೆ ಔಟಾಗಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಆಫ್ರಿಕಾ 3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 7 ರನ್ ಗಳಿಸಿದೆ.

ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ಯಜುವೇಂದ್ರ ಚಾಹಲ್ ಗೆ ವಿಶ್ರಾಂತಿ ನೀಡಿದೆ. ಸ್ಪಿನ್ನರ್ ಗಳಾಗಿ ಕುಲದೀಪ್ ಯಾದವ್ ಮತ್ತು ಅಕ್ಸರ್ ಪಟೇಲ್ ಕಣಕ್ಕಿಳಿದಿದ್ದಾರೆ. ವೇಗಿಗಳಾಗಿ ಅರ್ಷ್ ದೀಪ್ ಸಿಂಗ್, ಆವೇಶ್ ಖಾನ್, ಮುಕೇಶ್ ಕುಮಾರ್ ಆಡುತ್ತಿದ್ದಾರೆ.

ಉಳಿದಂತೆ ಇಂದಿನ ಪ್ಲೇಯಿಂಗ್ ಇಲೆವೆನ್ ಹೀಗಿದೆ: ಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ ವಾಡ್, ಸಾಯಿ ಸುದರ್ಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮ, ಸಂಜು ಸ್ಯಾಮ್ಸನ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮುಕೇಶ್ ಕುಮಾರ್, ಅರ್ಷ್ ದೀಪ್ ಸಿಂಗ್, ಆವೇಶ್ ಖಾನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments