ಭಾರತ-ದ.ಆಫ್ರಿಕಾ ಏಕದಿನ ಸರಣಿ ಆರಂಭ ಸಮಯ, ನೇರಪ್ರಸಾರ ಇತ್ಯಾದಿ ಮಾಹಿತಿ

Webdunia
ಭಾನುವಾರ, 17 ಡಿಸೆಂಬರ್ 2023 (09:38 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಟಿ20 ಸರಣಿ ಮುಕ್ತಾಯವಾಗಿದ್ದು, ಇದೀಗ ಇಂದಿನಿಂದ ಏಕದಿನ ಸರಣಿ ಆರಂಭವಾಗುತ್ತಿದೆ.

ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದೆ. ಮೊದಲ ಪಂದ್ಯ ಜೊಹಾನ್ಸ್ ಬರ್ಗ್ ನಲ್ಲಿ ನಡೆಯಲಿದೆ. ಎರಡನೇ ಪಂದ್ಯ ಡಿಸೆಂಬರ್ 19 ರಂದು ಓವಲ್ ಮೈದಾನದಲ್ಲಿ ಮತ್ತು ಅಂತಿಮ ಪಂದ್ಯ ಬೊಲ್ಯಾಂಡ್ ಪಾರ್ಕ್ ಮೈದಾನದಲ್ಲಿ ಡಿಸೆಂಬರ್ 21 ರಂದು ನಡೆಯಲಿದೆ.

ಇಂದಿನ ಏಕದಿನ ಪಂದ್ಯ ಮಧ್ಯಾಹ್ನ 1.30 ಕ್ಕೆ, ದ್ವಿತೀಯ ಮತ್ತು ಅಂತಿಮ ಪಂದ್ಯಗಳು ಸಂಜೆ 4.30 ಕ್ಕೆ ಆರಂಭವಾಗುತ್ತದೆ. ಈ ಎಲ್ಲಾ ಪಂದ್ಯಗಳ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್ ನಲ್ಲಿ ವೀಕ್ಷಿಸಬಹುದು.

ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಕಣಕ್ಕಿಳಿದಿದ್ದ ಟೀಂ ಇಂಡಿಯಾ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನೇತೃತ್ವದಲ್ಲಿ ಆಡಲಿದೆ. ಟಿ20 ಸರಣಿಯಲ್ಲಿ ಜಯ ಕೂದಲೆಳೆಯಲ್ಲಿ ತಪ್ಪಿತ್ತು. ಆದರೆ ಏಕದಿನದಲ್ಲಿ ಗೆಲ್ಲುವ ವಿಶ್ವಾಸ ತಂಡದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ಮುಂದಿನ ಸುದ್ದಿ
Show comments